Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:24 - ಪರಿಶುದ್ದ ಬೈಬಲ್‌

24 ಅನಂತರ ಇಸ್ರೇಲರು ತಮ್ಮತಮ್ಮ ಕುಲಗೋತ್ರಗಳವರಿಗೆ ಸ್ವಾಸ್ತ್ಯವಾಗಿ ಸಿಕ್ಕಿದ ಪ್ರದೇಶಗಳಿಗೆ ಹಿಂತಿರುಗಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅನಂತರ ಇಸ್ರಾಯೇಲರು ತಮ್ಮ ತಮ್ಮ ಕುಲಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿದ ಪ್ರದೇಶಗಳಿಗೆ ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅನಂತರ ಇಸ್ರಯೇಲರು ತಮ್ಮ ತಮ್ಮ ಕುಲಗೋತ್ರಗಳಿಗೆ ಸೊತ್ತಾಗಿ ಸಿಕ್ಕಿದ ಪ್ರದೇಶಗಳಿಗೆ ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅನಂತರ ಇಸ್ರಾಯೇಲ್ಯರು ತಮ್ಮ ತಮ್ಮ ಕುಲಗೋತ್ರಗಳಿಗೆ ಸ್ವಾಸ್ತ್ಯವಾಗಿ ಸಿಕ್ಕಿದ ಪ್ರದೇಶಗಳಿಗೆ ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇಸ್ರಾಯೇಲರು ಆ ಕಾಲದಲ್ಲಿ ಆ ಸ್ಥಳವನ್ನು ಬಿಟ್ಟು, ತಮ್ಮ ತಮ್ಮ ಗೋತ್ರಕ್ಕೂ, ತಮ್ಮ ತಮ್ಮ ಕುಟುಂಬಕ್ಕೂ ಹೋದರು. ಅಲ್ಲಿಂದ ಒಬ್ಬೊಬ್ಬನು ತನ್ನ ಬಾಧ್ಯತೆಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:24
3 ತಿಳಿವುಗಳ ಹೋಲಿಕೆ  

ಅದರಂತೆಯೇ ಬೆನ್ಯಾಮೀನ್ ಕುಲದ ಗಂಡಸರು, ನಾಟ್ಯವಾಡಲು ಬಂದಿದ್ದ ಯುವತಿಯರಲ್ಲಿ, ತಮ್ಮ ಸಂಖ್ಯೆಗೆ ಸರಿಯಾಗುವಷ್ಟು ಮಂದಿಯನ್ನು ತಮ್ಮ ಹೆಂಡತಿಯರನ್ನಾಗಿ ತೆಗೆದುಕೊಂಡು ತಮ್ಮ ಪ್ರದೇಶಕ್ಕೆ ಹಿಂತಿರುಗಿ ಹೋದರು. ಆ ಪ್ರದೇಶದಲ್ಲಿ ಬೆನ್ಯಾಮೀನ್ಯರು ಪುನಃ ನಗರಗಳನ್ನು ಕಟ್ಟಿ ವಾಸಮಾಡಿದರು.


ಆ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ತನಗೆ ಸರಿತೋರಿದಂತೆ ಮಾಡುತ್ತಿದ್ದನು.


ಸೂರ್ಯನು ಮುಳುಗುತ್ತಿರಲು, ಇಸ್ರೇಲಿನ ಸೈನ್ಯದ ಪ್ರತಿಯೊಬ್ಬನು ತನ್ನ ಊರಿಗೂ ತನ್ನ ನಾಡಿಗೂ ಹೋಗಬೇಕು! ಎಂಬ ಕೂಗು ಸೈನ್ಯದಲ್ಲೆಲ್ಲಾ (ಪಾಳೆಯದಲ್ಲಿ) ಹಬ್ಬಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು