ನ್ಯಾಯಸ್ಥಾಪಕರು 3:26 - ಪರಿಶುದ್ದ ಬೈಬಲ್26 ಸೇವಕರು ಅರಸನಿಗಾಗಿ ಕಾಯುತ್ತಾ ನಿಂತಿರುವಾಗ ತಪ್ಪಿಸಿಕೊಂಡು ಹೋಗುವುದಕ್ಕೆ ಏಹೂದನಿಗೆ ಅವಕಾಶ ಸಿಕ್ಕಿತು. ಏಹೂದನು ವಿಗ್ರಹಗಳ ಪಕ್ಕದಿಂದ ಹಾದು ಹೊಳೆದಾಟಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವರು ಅರಸನಿಗಾಗಿ ಕಾಯುತ್ತಿದ್ದ ಸಮಯದಲ್ಲೇ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ಹೊಳೆದಾಟಿ ಸೆಯೀರಾ ಎಂಬಲ್ಲಿಗೆ ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅವರು ಕಾಯ್ದಿದ್ದ ಸಮಯದಲ್ಲೇ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ನದಿ ದಾಟಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವರು ತಡಮಾಡುವಷ್ಟರಲ್ಲಿ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ಹೊಳೆದಾಟಿ ಸೆಯೀರಾ ಎಂಬಲ್ಲಿಗೆ ಬಂದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವರು ಆಲಸ್ಯ ಮಾಡುತ್ತಿರುವಾಗ, ಏಹೂದನು ತಪ್ಪಿಸಿಕೊಂಡು ವಿಗ್ರಹಗಳನ್ನು ದಾಟಿ, ಸೇಯೀರಾತನ್ನು ಸೇರಿ ತಪ್ಪಿಸಿಕೊಂಡನು. ಅಧ್ಯಾಯವನ್ನು ನೋಡಿ |