ನ್ಯಾಯಸ್ಥಾಪಕರು 3:30 - ಪರಿಶುದ್ದ ಬೈಬಲ್30 ಅಂದಿನಿಂದ ಇಸ್ರೇಲರು ಮೋವಾಬ್ಯರನ್ನು ಆಳಲು ಪ್ರಾರಂಭಿಸಿದರು. ಆ ಪ್ರದೇಶದಲ್ಲಿ ಎಂಭತ್ತು ವರ್ಷಗಳವರೆಗೆ ಶಾಂತಿ ನೆಲೆಸಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆ ದಿನದಲ್ಲಿ ಮೋವಾಬ್ಯರು ಇಸ್ರಾಯೇಲ್ಯರಿಂದ ತಗ್ಗಿಸಲ್ಪಟ್ಟರು. ದೇಶದಲ್ಲಿ ಎಂಭತ್ತು ವರ್ಷ ಸಮಾಧಾನವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಮೋವಾಬ್ಯರು ಇಸ್ರಯೇಲರಿಗೆ ಶರಣಾದರು; ನಾಡಿನಲ್ಲಿ ಎಂಬತ್ತು ವರ್ಷ ನೆಮ್ಮದಿ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆ ದಿವಸದಲ್ಲಿ ಮೋವಾಬ್ಯರು ಇಸ್ರಾಯೇಲ್ಯರಿಂದ ತಗ್ಗಿಸಲ್ಪಟ್ಟರು; ದೇಶದಲ್ಲಿ ಎಂಭತ್ತು ವರುಷ ಸಮಾಧಾನವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಹೀಗೆ ಆ ದಿವಸದಲ್ಲಿ ಮೋವಾಬ್ ಇಸ್ರಾಯೇಲರ ಆಳಿಕೆಗೆ ಅಧೀನವಾಗಿತ್ತು. ದೇಶವು ಎಂಬತ್ತು ವರ್ಷ ವಿಶ್ರಾಂತಿಗೊಂಡಿತು. ಅಧ್ಯಾಯವನ್ನು ನೋಡಿ |