ನ್ಯಾಯಸ್ಥಾಪಕರು 4:24 - ಪರಿಶುದ್ದ ಬೈಬಲ್24 ಆತನು ಇಸ್ರೇಲರನ್ನು ಬಲಪಡಿಸಿದ್ದರಿಂದ ಅವರು ಕಾನಾನ್ಯ ಅರಸನಾದ ಯಾಬೀನನನ್ನು ಸಂಪೂರ್ಣವಾಗಿ ಸೋಲಿಸಿ ಅವನನ್ನು ನಿರ್ನಾಮ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇಸ್ರಾಯೇಲರ ಹಸ್ತವು ಹೆಚ್ಚು ಹೆಚ್ಚು ಬಲಗೊಂಡದ್ದರಿಂದ ಕಾನಾನ್ಯರ ಅರಸನಾದ ಯಾಬೀನನು ಪೂರ್ಣವಾಗಿ ಸೋತು ನಿರ್ನಾಮವಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಇಸ್ರಯೇಲರು ಹೆಚ್ಚು ಹೆಚ್ಚು ಬಲಗೊಂಡದ್ದರಿಂದ ಕಾನಾನ್ಯರ ಅರಸ ಯಾಬೀನನು ಪೂರ್ಣವಾಗಿ ಸೋತು ನಿರ್ನಾಮವಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇಸ್ರಾಯೇಲ್ಯರ ಹಸ್ತವು ಹೆಚ್ಚು ಹೆಚ್ಚು ಬಲಗೊಂಡದರಿಂದ ಕಾನಾನ್ಯರ ಅರಸನಾದ ಯಾಬೀನನು ಪೂರ್ಣವಾಗಿ ಸೋತು ನಿರ್ನಾಮವಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಇಸ್ರಾಯೇಲರ ಕೈ ಕಾನಾನ್ಯರ ಅರಸನಾದ ಯಾಬೀನನನ್ನು ಕೊಂದುಬಿಡುವ ಮಟ್ಟಿಗೂ ಹೆಚ್ಚಿ ಜಯಹೊಂದಿತು. ಅಧ್ಯಾಯವನ್ನು ನೋಡಿ |