Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:8 - ಪರಿಶುದ್ದ ಬೈಬಲ್‌

8 ಆಗ ಬಾರಾಕನು ದೆಬೋರಳಿಗೆ, “ನೀನು ನನ್ನೊಂದಿಗೆ ಬಂದರೆ ನಾನು ಹೋಗುವೆನು; ನೀನು ನನ್ನೊಂದಿಗೆ ಬರದಿದ್ದರೆ ನಾನು ಹೋಗುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಾರಾಕನು ಆಕೆಗೆ, “ನೀನು ನನ್ನ ಸಂಗಡ ಬರುವುದಾದರೆ ಹೋಗುತ್ತೇನೆ; ಇಲ್ಲವಾದರೆ ಹೋಗುವುದಿಲ್ಲ” ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬಾರಾಕನು ಆಕೆಗೆ, “ನೀನು ನನ್ನ ಸಂಗಡ ಬರುವುದಾದರೆ ಹೋಗುತ್ತೇನೆ; ಇಲ್ಲವಾದರೆ ಹೋಗುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬಾರಾಕನು ಆಕೆಗೆ - ನೀನು ನನ್ನ ಸಂಗಡ ಬರುವದಾದರೆ ಹೋಗುವೆನು; ಇಲ್ಲವಾದರೆ ಹೋಗುವದಿಲ್ಲ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಬಾರಾಕನು ಅವಳಿಗೆ, “ನೀನು ನನ್ನ ಸಂಗಡ ಬಂದರೆ ನಾನು ಹೋಗುವೆನು. ನೀನು ನನ್ನ ಸಂಗಡ ಬಾರದೆ ಇದ್ದರೆ ನಾನು ಹೋಗುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:8
4 ತಿಳಿವುಗಳ ಹೋಲಿಕೆ  

ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನ್ ನದಿಗೆ ಬರುವಂತೆ ಮಾಡುತ್ತೇನೆ. ಅಲ್ಲಿ ನೀನು ಸೀಸೆರನನ್ನು ಸೋಲಿಸುವಂತೆ ಮಾಡುತ್ತೇನೆ’ ಎಂದು ಹೇಳಿದ್ದಾನೆ” ಎಂದಳು.


ಅದಕ್ಕೆ ದೆಬೋರಳು, “ನಿಸ್ಸಂದೇಹವಾಗಿ ನಾನು ನಿನ್ನೊಂದಿಗೆ ಬರುತ್ತೇನೆ. ಆದರೆ ನಿನ್ನ ಈ ಮನೋಭಾವದಿಂದಾಗಿ ಸೀಸೆರನನ್ನು ಸೋಲಿಸಿದ ಗೌರವ ನಿನಗೆ ಸಲ್ಲುವುದಿಲ್ಲ. ಒಬ್ಬ ಹೆಂಗಸು ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುತ್ತಾನೆ” ಎಂದು ಉತ್ತರಿಸಿದಳು. ದೆಬೋರಳು ಬಾರಾಕನ ಸಂಗಡ ಕೆದೆಷ್ ನಗರಕ್ಕೆ ಹೋದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು