Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:10 - ಪರಿಶುದ್ದ ಬೈಬಲ್‌

10 ಒಬ್ಬನೇ ಹೋಗಲು ನಿನಗೆ ಹೆದರಿಕೆಯಾದರೆ ನಿನ್ನ ಸೇವಕನಾದ ಪುರನನ್ನು ಜೊತೆಗೆ ಕರೆದುಕೊಂಡು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ನೀನು ಅವರ ಮೇಲೆ ಬೀಳುವುದಕ್ಕೆ ಹೆದರುತ್ತೀಯಾದರೆ ಮೊದಲು ನಿನ್ನ ಸೇವಕನಾದ ಪುರನ ಸಂಗಡ ಅಲ್ಲಿಗೆ ಹೋಗಿ ಅವರು ಮಾತನಾಡಿಕೊಳ್ಳುವುದನ್ನು ಲಾಲಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರ ಮೇಲೆ ಬೀಳುವುದಕ್ಕೆ ಹೆದರಿಕೆಯಾದರೆ ಮೊದಲು ನಿನ್ನ ಸೇವಕನಾದ ಪುರನ ಸಂಗಡ ಅಲ್ಲಿಗೆ ಹೋಗಿ ಅವರು ಮಾತಾಡಿಕೊಳ್ಳುವುದನ್ನು ಆಲಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರ ಮೇಲೆ ಬೀಳುವದಕ್ಕೆ ಹೆದರುತ್ತೀಯಾದರೆ ಮೊದಲು ನಿನ್ನ ಸೇವಕನಾದ ಪುರನ ಸಂಗಡ ಅಲ್ಲಿಗೆ ಹೋಗಿ ಅವರು ಮಾತಾಡಿಕೊಳ್ಳುವದನ್ನು ಲಾಲಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇಳಿದು ಹೋಗುವುದಕ್ಕೆ ನೀನು ಭಯಪಟ್ಟರೆ, ಮೊದಲು ನೀನು ನಿನ್ನ ಸೇವಕನಾದ ಪುರನ ಸಂಗಡ ಪಾಳೆಯ ಬಳಿಗೆ ಇಳಿದು ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:10
5 ತಿಳಿವುಗಳ ಹೋಲಿಕೆ  

ಅಂದು ರಾತ್ರಿ ಯೆಹೋವನು ಗಿದ್ಯೋನನಿಗೆ, “ಏಳು, ನೀನು ಮಿದ್ಯಾನ್ಯರ ಸೈನ್ಯವನ್ನು ಸೋಲಿಸುವಂತೆ ಮಾಡುತ್ತೇನೆ. ಅವರ ಪಾಳೆಯಕ್ಕೆ ಹೋಗು.


ಮಿದ್ಯಾನ್ಯರ ಶಿಬಿರದ ಒಳಗಡೆ ಹೋಗಿ ಅವರ ಮಾತುಗಳನ್ನು ಕೇಳಿಸಿಕೋ. ಆಗ ನೀನು ಅವರ ಮೇಲೆ ಧಾಳಿಮಾಡುವುದಕ್ಕೆ ಹೆದರುವುದಿಲ್ಲ” ಎಂದನು. ಗಿದ್ಯೋನನು ಮತ್ತು ಅವನ ಸೇವಕನಾದ ಪುರನು ಇಬ್ಬರೂ ಶತ್ರುಗಳ ಪಾಳೆಯದ ಗಡಿಯವರೆಗೂ ಹೋದರು.


ದಾವೀದನು ಹಿತ್ತಿಯನಾದ ಅಹೀಮೆಲೆಕನ ಮತ್ತು ಚೆರೂಯಳ ಮಗನೂ ಯೋವಾಬನ ಸಹೋದರನೂ ಆದ ಅಬೀಷೈರೊಡನೆ ಮಾತನಾಡಿದನು. ಅವನು ಅವರಿಗೆ, “ನನ್ನೊಡನೆ ಸೌಲನ ಪಾಳೆಯಕ್ಕೆ ಯಾರು ಬರುತ್ತೀರಿ?” ಎಂದು ಕೇಳಿದನು. “ನಾನು ಬರುತ್ತೇನೆ” ಎಂದು ಅಬೀಷೈ ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು