ನ್ಯಾಯಸ್ಥಾಪಕರು 9:11 - ಪರಿಶುದ್ದ ಬೈಬಲ್11 “ಆದರೆ ಅಂಜೂರದ ಮರವು, ‘ನಾನು ಕೇವಲ ಬೇರೆ ಮರಗಳ ಮೇಲೆ ಆಳ್ವಿಕೆ ಮಾಡುವುದಕ್ಕಾಗಿ ಉತ್ತಮವಾದ ಮತ್ತು ರುಚಿಕರವಾದ ಹಣ್ಣುಗಳು ಫಲಿಸುವುದನ್ನು ನಿಲ್ಲಿಸಬೇಕೇ?’ ಎಂದು ಕೇಳಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದು, ‘ನಾನು ನನ್ನ ಶ್ರೇಷ್ಠವಾದ ಮಧುರಫಲದಾನವನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಎಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದು, ‘ನಾನು ನನ್ನ ಶ್ರೇಷ್ಠವಾದ ಸಿಹಿಹಣ್ಣು ಕೊಡುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೊ?’ ಎಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅದು - ನಾನು ನನ್ನ ಶ್ರೇಷ್ಠವಾದ ಮಧುರಫಲ ದಾನವನ್ನು ಬಿಟ್ಟು ಮರಗಳ ಮೇಲೆ ಓಲಾಡುವದಕ್ಕೆ ಬರಬೇಕೋ ಅಂದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಆದರೆ ಅಂಜೂರದ ಗಿಡಗಳು ಅವುಗಳಿಗೆ, ‘ನಾನು ನನ್ನ ಮಧುರವನ್ನೂ, ನನ್ನ ಒಳ್ಳೆಯ ಫಲವನ್ನೂ ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು. ಅಧ್ಯಾಯವನ್ನು ನೋಡಿ |