ನ್ಯಾಯಸ್ಥಾಪಕರು 9:14 - ಪರಿಶುದ್ದ ಬೈಬಲ್14 “ಕೊನೆಗೆ ಎಲ್ಲ ಮರಗಳು ಮುಳ್ಳುಪೊದೆಗೆ, ‘ನೀನು ಬಂದು ನಮ್ಮ ಅರಸನಾಗು’ ಎಂದು ಕೇಳಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಕೊನೆಗೆ ಎಲ್ಲಾ ಮರಗಳು ಮುಳ್ಳುಗಿಡದ ಬಳಿಗೆ ಹೋಗಿ, ‘ನೀನು ಬಂದು ನಮಗೆ ಅರಸನಾಗು’ ಅನ್ನಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಕಡೆಗೆ ಆ ಮರಗಳು ಮುಳ್ಳು ಪೊದೆಯ ಬಳಿಗೆ ಹೋಗಿ, ‘ನೀನು ಬಂದು ನಮ್ಮ ಅರಸನಾಗು,’ ಎಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಕಡೆಗೆ ಎಲ್ಲಾ ಮರಗಳು ಮುಳ್ಳುಗಿಡದ ಬಳಿಗೆ ಹೋಗಿ - ನೀನು ಬಂದು ನಮ್ಮ ಅರಸನಾಗು ಅನ್ನಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಆಗ ಎಲ್ಲಾ ಮರಗಳು ಮುಳ್ಳಿನ ಗಿಡಕ್ಕೆ, ‘ನೀನು ಬಂದು ನಮ್ಮನ್ನು ಆಳು,’ ಎಂದವು. ಅಧ್ಯಾಯವನ್ನು ನೋಡಿ |