Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:19 - ಪರಿಶುದ್ದ ಬೈಬಲ್‌

19 ನೀವು ಇಂದು ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ನೀವು ಅಬೀಮೆಲೆಕನನ್ನು ನಿಮ್ಮ ಅರಸನೆಂದು ಒಪ್ಪಿ ಸಂತೋಷದಿಂದ ಇದ್ದುಬಿಡಿ. ಅವನೂ ನಿಮ್ಮ ಜೊತೆ ಸಂತೋಷದಿಂದ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ, ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲಿ ಆನಂದಿಸಿರಿ; ಅವನು ನಿಮ್ಮಲ್ಲಿ ಆನಂದಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲೇ ಆನಂದಿಸಿರಿ; ಅವನು ನಿಮ್ಮಲ್ಲೇ ಆನಂದಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲಿ ಆನಂದಿಸಿರಿ; ಅವನು ನಿಮ್ಮಲ್ಲಿ ಆನಂದಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆರುಬ್ಬಾಳನ ಯೋಗ್ಯತೆಗೆ ತಕ್ಕದ್ದಾಗಿದ್ದರೆ ಮತ್ತು ಈ ಹೊತ್ತು ಅವನಿಗೂ, ಅವನ ಮಗನಿಗೂ ನೀವು ಸತ್ಯದಲ್ಲಿಯೂ, ಯಥಾರ್ಥತೆಯಲ್ಲಿಯೂ ಕಾರ್ಯ ಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ. ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:19
6 ತಿಳಿವುಗಳ ಹೋಲಿಕೆ  

ನನ್ನ ಒಡೆಯನು ಹೀಗೆಂದನು: “ಈ ಜನರು ನಿಧಾನವಾಗಿ ಹರಿಯುವ ಸಿಲೋವ ಕೊಳದ ನೀರನ್ನು ಸ್ವೀಕರಿಸುವುದಿಲ್ಲ. ಇವರು ರೆಚೀನ್ ಮತ್ತು ರೆಮಲ್ಯನ ಮಗನೊಂದಿಗೆ ಸಂತೋಷದಲ್ಲಿದ್ದಾರೆ.


ಆದರೆ ನೀವೀಗ ಜಂಬಗಾರರಾಗಿ ಹೊಗಳಿಕೊಳ್ಳುತ್ತೀರಿ. ನಿಮ್ಮ ಹೊಗಳಿಕೆಯೆಲ್ಲವೂ ಕೆಟ್ಟದ್ದು.


ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.


ಯೋವಾಷನು, “ಗಿದ್ಯೋನನು ಬಾಳನ ಯಜ್ಞವೇದಿಕೆಯನ್ನು ಕೆಡವಿದ ಪಕ್ಷದಲ್ಲಿ ಬಾಳನು ಅವನೊಡನೆ ವಾದಿಸಲಿ” ಎಂದು ಹೇಳಿದನು. ಅಂದು ಯೋವಾಷನು ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೊಸ ಹೆಸರನ್ನು ಕೊಟ್ಟನು.


ಆದರೆ ನೀವು ಈಗ ನಮ್ಮ ತಂದೆಯ ಕುಟುಂಬದವರನ್ನು ವಿರೋಧಿಸುತ್ತಿದ್ದೀರಿ. ನೀವು ನಮ್ಮ ತಂದೆಯ ಎಪ್ಪತ್ತು ಮಕ್ಕಳನ್ನು ಏಕಕಾಲದಲ್ಲಿ ಕೊಲೆಮಾಡಿದ್ದೀರಿ. ನೀವು ಅಬೀಮೆಲೆಕನನ್ನು ಶೆಕೆಮಿನ ಅರಸನನ್ನಾಗಿ ಮಾಡಿದ್ದೀರಿ. ಅವನು ನಿಮ್ಮ ರಕ್ತ ಸಂಬಂಧಿ ಎಂಬ ಕಾರಣದಿಂದ ಅವನನ್ನು ಅರಸನನ್ನಾಗಿ ಮಾಡಿದ್ದೀರಿ. ಆದರೆ ಅವನು ಕೇವಲ ನಮ್ಮ ತಂದೆಯ ದಾಸಿ ಪುತ್ರ.


ಆದರೆ ನೀವು ಮಾಡಿದ್ದು ಸರಿಯಾಗಿರದ ಪಕ್ಷದಲ್ಲಿ ಶೆಕೆಮಿನ ಹಿರಿಯರಾದ ನಿಮ್ಮನ್ನೂ ಮಿಲ್ಲೋ ಕೋಟೆಯವರನ್ನೂ ಅಬೀಮೆಲೆಕನು ನಾಶಮಾಡಲಿ. ಅಬೀಮೆಲೆಕನು ಕೂಡ ನಾಶಹೊಂದಲಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು