Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:22 - ಪರಿಶುದ್ದ ಬೈಬಲ್‌

22 ಅಬೀಮೆಲೆಕನು ಇಸ್ರೇಲರನ್ನು ಮೂರು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅಬೀಮೆಲೆಕನು ಇಸ್ರಾಯೇಲರನ್ನು ಮೂರು ವರ್ಷ ಆಳಿದ ನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅಬೀಮೆಲೆಕನು ಇಸ್ರಯೇಲರನ್ನು ಮೂರುವರ್ಷ ಆಳಿದನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅಬೀಮೆಲೆಕನು ಇಸ್ರಾಯೇಲ್ಯರನ್ನು ಮೂರು ವರುಷ ಆಳಿದ ನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅಬೀಮೆಲೆಕನು ಇಸ್ರಾಯೇಲನ್ನು ಮೂರು ವರ್ಷ ಆಳಿದ ತರುವಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:22
3 ತಿಳಿವುಗಳ ಹೋಲಿಕೆ  

ಇದನ್ನೆಲ್ಲಾ ಹೇಳಿ ಯೋತಾಮನು ಬೇರ ಎಂಬ ನಗರಕ್ಕೆ ಓಡಿಹೋದನು. ಯೋತಾಮನು ತನ್ನ ಸಹೋದರನಾದ ಅಬೀಮೆಲೆಕನಿಗೆ ಹೆದರಿ ಅದೇ ನಗರದಲ್ಲಿ ಉಳಿದುಕೊಂಡನು.


ಅಬೀಮೆಲೆಕನು ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದಿದ್ದನು. ಅವರು ಅವನ ಸ್ವಂತ ಸಹೋದರರಾಗಿದ್ದರು. ಶೆಕೆಮಿನ ಹಿರಿಯರು ಈ ದುಷ್ಕೃತ್ಯದಲ್ಲಿ ಅವನಿಗೆ ಬೆಂಬಲ ಕೊಟ್ಟಿದ್ದರು. ಆದ್ದರಿಂದ ಯೆಹೋವನು ಅಬೀಮೆಲೆಕನ ಮತ್ತು ಶೆಕೆಮಿನ ಹಿರಿಯರ ಮಧ್ಯೆ ಮನಸ್ತಾಪ ಹುಟ್ಟುವಂತೆ ಮಾಡಿದನು. ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಕಷ್ಟ ಕೊಡಲು ಯೋಚಿಸುತ್ತಿದ್ದರು.


ಇಸ್ರೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್ ನಗರ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳಲ್ಲಿಯೂ ಅರೋಯೇರ್ ನಗರ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳಲ್ಲಿಯೂ ಅರ್ನೋನ್ ನದಿತೀರದ ಎಲ್ಲ ನಗರಗಳಲ್ಲಿಯೂ ಮುನ್ನೂರು ವರ್ಷಗಳಿಂದ ವಾಸಮಾಡುತ್ತಲಿದ್ದಾರೆ. ಈ ನಗರಗಳನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳಲು ನೀವು ಇಷ್ಟು ವರ್ಷ ಏಕೆ ಪ್ರಯತ್ನ ಮಾಡಲಿಲ್ಲ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು