Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:31 - ಪರಿಶುದ್ದ ಬೈಬಲ್‌

31 ಜೆಬುಲನು ಅರೂಮ ನಗರದಲ್ಲಿದ್ದ ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿದನು. ಅವನು ಕಳುಹಿಸಿದ ಸಂದೇಶ ಹೀಗಿದೆ: “ಎಬೆದನ ಮಗನಾದ ಗಾಳನು ಮತ್ತು ಅವನ ಸಹೋದರರು ಶೆಕೆಮ್ ನಗರಕ್ಕೆ ಬಂದಿದ್ದಾರೆ. ಅವರು ನಿನಗೆ ತೊಂದರೆಯನ್ನು ಉಂಟುಮಾಡುತ್ತಿದ್ದಾರೆ. ಗಾಳನು ಇಡೀ ನಗರವನ್ನು ನಿನ್ನ ವಿರುದ್ಧ ಎತ್ತಿಕಟ್ಟುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “ಇಗೋ, ಎಬೆದನ ಮಗನಾದ ಗಾಳನೂ ಅವನ ಬಂಧುಗಳೂ ಇಲ್ಲಿಗೆ ಬಂದು ಶೆಕೆಮಿನವರೆಲ್ಲರನ್ನೂ ನಿನಗೆ ವಿರೋಧವಾಗಿ ಹುರಿದುಂಬಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ಇಗೋ, ಎಬೆದನ ಮಗನಾದ ಗಾಳನೂ ಅವನ ಬಂಧುಗಳೂ ಇಲ್ಲಿಗೆ ಬಂದು ಶೆಕೆಮಿನವರೆಲ್ಲರನ್ನೂ ನಿನಗೆ ವಿರೋಧವಾಗಿ ಹುರಿದುಂಬಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇಗೋ, ಎಬೆದನ ಮಗನಾದ ಗಾಳನೂ ಅವನ ಬಂಧುಗಳೂ ಇಲ್ಲಿಗೆ ಬಂದು ಶೆಕೆವಿುನವರೆಲ್ಲರನ್ನೂ ನಿನಗೆ ವಿರೋಧವಾಗಿ ಹುರಿದುಂಬಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವನು ಅಬೀಮೆಲೆಕನ ಬಳಿಗೆ ರಹಸ್ಯವಾಗಿ ದೂತರನ್ನು ಕಳುಹಿಸಿ, “ಏಬೆದನ ಮಗ ಗಾಳನೂ, ಅವನ ಸಹೋದರರೂ ಶೆಕೆಮಿಗೆ ಬಂದಿದ್ದಾರೆ. ಅವರು ಪಟ್ಟಣವನ್ನು ನಿನಗೆ ವಿರೋಧವಾಗಿ ಬಲಪಡಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:31
3 ತಿಳಿವುಗಳ ಹೋಲಿಕೆ  

ಎಬೆದನ ಮಗನಾದ ಗಾಳನೆಂಬವನು ತನ್ನ ಸಹೋದರರ ಸಮೇತ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಗಾಳನನ್ನು ನಂಬಿ ಅವನನ್ನು ಅನುಸರಿಸಲು ನಿರ್ಧರಿಸಿದರು.


ಜೆಬುಲನು ಶೆಕೆಮ್ ನಗರದ ಪುರಾಧಿಕಾರಿಯಾಗಿದ್ದನು. ಎಬೆದನ ಮಗನಾದ ಗಾಳನ ಮಾತುಗಳನ್ನು ಜೆಬುಲನು ಕೇಳಿ ಬಹಳ ಕೋಪಗೊಂಡನು.


ಅದಕ್ಕಾಗಿ ನೀನು ಮತ್ತು ನಿನ್ನ ಜನರು ಈ ರಾತ್ರಿ ಬಂದು ನಗರದ ಹೊರಗಡೆ ಹೊಲಗಳಲ್ಲಿ ಅಡಗಿಕೊಂಡಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು