Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:32 - ಪರಿಶುದ್ದ ಬೈಬಲ್‌

32 ಅದಕ್ಕಾಗಿ ನೀನು ಮತ್ತು ನಿನ್ನ ಜನರು ಈ ರಾತ್ರಿ ಬಂದು ನಗರದ ಹೊರಗಡೆ ಹೊಲಗಳಲ್ಲಿ ಅಡಗಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದುದರಿಂದ ನೀನು ಈ ರಾತ್ರಿಯೇ ಸೈನ್ಯವನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕಿಕೊಂಡಿರು. ಸೂರ್ಯನು ಉದಯಿಸುತ್ತಲೇ ಎದ್ದು ಪಟ್ಟಣದ ಮೇಲೆ ಬೀಳು. ಅವನೂ ಅವನ ಜೊತೆಯಲ್ಲಿರುವವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆದುದರಿಂದ ನೀನು ಈ ರಾತ್ರಿಯಲ್ಲೇ ಸೈನ್ಯವನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕಿಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆದದರಿಂದ ನೀನು ಈ ರಾತ್ರಿಯಲ್ಲೇ ಸೈನ್ಯವನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕಿಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದ್ದರಿಂದ ಈಗ ನೀನೂ, ನಿನ್ನ ಸಂಗಡ ಇರುವ ಜನರೂ ಕೂಡಿ, ರಾತ್ರಿಯಲ್ಲಿ ಎದ್ದು, ಹೊಲದಲ್ಲಿ ಹೊಂಚುಹಾಕಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:32
9 ತಿಳಿವುಗಳ ಹೋಲಿಕೆ  

“ಹಿಂಸಿಸಲು ಮತ್ತು ಕೊಲ್ಲಲು ಜನರು ಯಾವಾಗಲೂ ಸಿದ್ಧರಾಗಿದ್ದಾರೆ.


ಏನಾದರೂ ಕೇಡುಮಾಡದಿದ್ದರೆ ಕೆಡುಕರಿಗೆ ನಿದ್ರೆಬಾರದು. ಯಾರಿಗಾದರೂ ನೋವು ಮಾಡದೆ ಅವರು ನಿದ್ರಿಸಲಾರರು.


ರಾತ್ರಿಯಲ್ಲಿ, ಅವನು ಕೇಡನ್ನೇ ಆಲೋಚಿಸುವನು. ಮರುದಿನ ಮುಂಜಾನೆ ಎದ್ದಾಗ, ಒಳ್ಳೆಯದನ್ನು ಮಾಡದೆ ಕೇಡನ್ನು ಮಾಡಲು ಸಿದ್ಧನಾಗಿರುವನು.


ಜೆಬುಲನು ಅರೂಮ ನಗರದಲ್ಲಿದ್ದ ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿದನು. ಅವನು ಕಳುಹಿಸಿದ ಸಂದೇಶ ಹೀಗಿದೆ: “ಎಬೆದನ ಮಗನಾದ ಗಾಳನು ಮತ್ತು ಅವನ ಸಹೋದರರು ಶೆಕೆಮ್ ನಗರಕ್ಕೆ ಬಂದಿದ್ದಾರೆ. ಅವರು ನಿನಗೆ ತೊಂದರೆಯನ್ನು ಉಂಟುಮಾಡುತ್ತಿದ್ದಾರೆ. ಗಾಳನು ಇಡೀ ನಗರವನ್ನು ನಿನ್ನ ವಿರುದ್ಧ ಎತ್ತಿಕಟ್ಟುತ್ತಿದ್ದಾನೆ.


ಬೆಳಗಾಗಿ ಸೂರ್ಯನು ಮೇಲೇರಿದ ತರುವಾಯ ನಗರದ ಮೇಲೆ ಧಾಳಿಮಾಡಬೇಕು. ಗಾಳ ಮತ್ತು ಅವನ ಜನರು ನಿನ್ನ ಸಂಗಡ ಯುದ್ಧ ಮಾಡುವುದಕ್ಕೆ ನಗರದಿಂದ ಹೊರಗೆ ಬರುತ್ತಾರೆ. ಅವರು ಹೊರಗೆ ಬಂದಾಗ ನಿನಗೆ ತೋರಿದಂತೆ ಅವರಿಗೆ ಮಾಡು.”


ಯೆಹೋಶುವನು “ಆಯಿ”ಯ ಮೇಲೆ ಆಕ್ರಮಣಮಾಡಲು ಸೈನ್ಯಸಮೇತವಾಗಿ ಹೋದನು. ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿಕೊಂಡನು.


ಯೆಹೋಶುವನು ಅವರಿಗೆ, “ಗಮನಕೊಟ್ಟು ಕೇಳಿರಿ. ನೀವು ನಗರದ ಹಿಂಭಾಗದ ಸ್ಥಳದಲ್ಲಿ ಅಡಗಿಕೊಂಡಿದ್ದು ಆಕ್ರಮಣಮಾಡಲು ಸಿದ್ಧರಾಗಿರಿ. ನಗರದಿಂದ ಬಹಳ ದೂರ ಹೋಗಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು