ನ್ಯಾಯಸ್ಥಾಪಕರು 9:34 - ಪರಿಶುದ್ದ ಬೈಬಲ್34 ಅಬೀಮೆಲೆಕ ಮತ್ತು ಅವನ ಸೈನಿಕರು ರಾತ್ರಿಯಲ್ಲಿ ಎದ್ದು ನಗರಕ್ಕೆ ಹೋದರು. ಆ ಸೈನಿಕರು ತಮ್ಮನ್ನು ನಾಲ್ಕು ಗುಂಪುಗಳನ್ನಾಗಿ ಮಾಡಿಕೊಂಡು ಶೆಕೆಮ್ ನಗರದ ಹತ್ತಿರ ಅಡಗಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅಬೀಮೆಲೆಕನೂ, ಅವನ ಜನರೂ ರಾತ್ರಿಯಲ್ಲೇ ಹೊರಟು ಬಂದು ನಾಲ್ಕು ಗುಂಪಾಗಿ ಶೆಕೆಮಿನವರನ್ನು ಹೊಂಚಿಕಾಯುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅಬೀಮೆಲೆಕನೂ ಅವನ ಜನರೂ ರಾತ್ರಿಯಲ್ಲೇ ಹೊರಟುಬಂದು ನಾಲ್ಕು ಗುಂಪಾಗಿ ಶೆಕೆಮಿನವರನ್ನು ಹೊಂಚಿ ಕಾಯುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅಬೀಮೆಲೆಕನೂ ಅವನ ಜನರೂ ರಾತ್ರಿಯಲ್ಲೇ ಹೊರಟು ಬಂದು ನಾಲ್ಕು ಗುಂಪಾಗಿ ಶೆಕೆವಿುನವರನ್ನು ಹೊಂಚಿ ಕಾಯುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಹಾಗೆಯೇ ಅಬೀಮೆಲೆಕನೂ, ಅವನ ಸಂಗಡ ಇದ್ದ ಸಮಸ್ತ ಜನರೂ ರಾತ್ರಿಯಲ್ಲಿ ಎದ್ದು, ಶೆಕೆಮಿಗೆ ವಿರೋಧವಾಗಿ ನಾಲ್ಕು ಗುಂಪಾಗಿ ಹೊಂಚಿಕಾಯುತ್ತಿದ್ದರು. ಅಧ್ಯಾಯವನ್ನು ನೋಡಿ |