ನ್ಯಾಯಸ್ಥಾಪಕರು 9:38 - ಪರಿಶುದ್ದ ಬೈಬಲ್38 ಆಗ ಜೆಬುಲನು ಗಾಳನಿಗೆ, “ನೀನು ಈಗೇಕೆ ಬಡಾಯಿ ಕೊಚ್ಚುತ್ತಾ ಇಲ್ಲ? ‘ಅಬೀಮೆಲೆಕನು ಯಾರು? ನಾವು ಅವನ ಆಜ್ಞೆಯನ್ನು ಏಕೆ ಪಾಲಿಸಬೇಕು?’ ಎಂದು ನೀನು ಕೇಳಿದೆ. ನೀನು ಈ ಜನರನ್ನು ತಮಾಷೆಮಾಡಿದೆ. ಈಗ ಹೊರಗೆ ಹೋಗಿ ಅವರೊಂದಿಗೆ ಯುದ್ಧಮಾಡು” ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆಗ ಜೆಬುಲನು ಅವನಿಗೆ, “ಈಗ ನಿನ್ನ ಬಾಯೆಲ್ಲಿದೆ? ಅಬೀಮೆಲೆಕನು ಎಷ್ಟರವನು? ನಾವು ಅವನನ್ನು ಯಾಕೆ ಸೇವಿಸಬೇಕು ಎಂದು ಕೊಚ್ಚಿಕೊಂಡಿಯಲ್ಲಾ; ಅವರು ನೀನು ತಿರಸ್ಕರಿಸಿದ ಜನರಲ್ಲವೋ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಆಗ ಜೆಬುಲನು ಅವನಿಗೆ, “ಈಗ ನಿನ್ನ ಮಾತೆಲ್ಲಿ? ಅಬೀಮೆಲೆಕನು ಎಷ್ಟರವನು? ನಾವು ಅವನಿಗೆ ಏಕೆ ಸೇವೆಮಾಡಬೇಕು ಎಂದು ಕೊಚ್ಚಿಕೊಂಡಿಯಲ್ಲವೆ? ಅವರು ನೀನು ತಿರಸ್ಕರಿಸಿದ ಜನರಲ್ಲವೇ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಆಗ ಜೆಬುಲನು ಅವನಿಗೆ - ಈಗ ನಿನ್ನ ಬಾಯೆಲ್ಲಿದೆ? ಅಬೀಮೆಲೆಕನು ಎಷ್ಟರವನು? ನಾವು ಅವನನ್ನು ಯಾಕೆ ಸೇವಿಸಬೇಕು ಎಂದು ಕೊಚ್ಚಿಕೊಂಡಿಯಲ್ಲಾ; ಅವರು ನೀನು ತಿರಸ್ಕರಿಸಿದ ಜನರಲ್ಲವೋ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಆಗ ಜೆಬೂಲನು ಅವನಿಗೆ, “ನಾವು ಅವನನ್ನು ಸೇವಿಸುವ ಹಾಗೆ ಅಬೀಮೆಲೆಕನು ಯಾರು, ಎಂದು ನೀನು ಹೇಳಿದ ನಿನ್ನ ಬಾಯಿ ಈಗ ಎಲ್ಲಿ? ಅದು ನೀನು ಅಲಕ್ಷ್ಯಮಾಡಿದ ಜನರಲ್ಲವೋ? ಈಗ ನೀನು ಹೊರಟು ಅವರ ಸಂಗಡ ಯುದ್ಧ ಮಾಡು,” ಎಂದನು. ಅಧ್ಯಾಯವನ್ನು ನೋಡಿ |