ನ್ಯಾಯಸ್ಥಾಪಕರು 9:39 - ಪರಿಶುದ್ದ ಬೈಬಲ್39 ಅಬೀಮೆಲೆಕನೊಂದಿಗೆ ಯುದ್ಧಮಾಡಲು ಗಾಳನು ಶೆಕೆಮಿನ ಹಿರಿಯರನ್ನು ನಗರದ ಹೊರಗಡೆ ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಗಾಳನು ಶೆಕೆಮಿನವರ ನಾಯಕನಾಗಿ ಹೊರಟು ಅಬೀಮೆಲೆಕನೊಡನೆ ಕಾದಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಗಾಳನು ಶೆಕೆಮಿನವರ ನಾಯಕನಾಗಿ ಹೊರಟು ಅಬೀಮೆಲೆಕನೊಡನೆ ಕಾದಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಗಾಳನು ಶೆಕೆವಿುನವರ ನಾಯಕನಾಗಿ ಹೊರಟು ಅಬೀಮೆಲೆಕನೊಡನೆ ಕಾದಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಗಾಳನು ಶೆಕೆಮಿನವರ ನಾಯಕನಾಗಿ ಹೊರಟು, ಅಬೀಮೆಲೆಕನ ಸಂಗಡ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿ |