ನ್ಯಾಯಸ್ಥಾಪಕರು 9:40 - ಪರಿಶುದ್ದ ಬೈಬಲ್40 ಅಬೀಮೆಲೆಕನು ಮತ್ತು ಅವನ ಜನರು ಗಾಳ ಮತ್ತು ಅವನ ಜನರನ್ನು ಬೆನ್ನಟ್ಟಿದರು. ಗಾಳನ ಜನರು ಹಿಂದಿರುಗಿ ಶೆಕೆಮ್ ನಗರದ ದ್ವಾರದ ಕಡೆಗೆ ಓಡಿದರು. ದ್ವಾರಕ್ಕೆ ಮುಟ್ಟುವ ಮೊದಲೇ ಗಾಳನ ಹಲವಾರು ಜನ ಹತರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಆದರೆ ಅಬೀಮೆಲೆಕನಿಗೆ ಬೆನ್ನು ತೋರಿಸಿ ಓಡಿಹೋಗಲು, ಅವನು ಇವನನ್ನು ಹಿಂದಟ್ಟಿದನು. ಊರುಬಾಗಿಲಿನವರೆಗೆ ಅನೇಕ ಮಂದಿ ಹತರಾಗಿ ಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಆದರೆ ಅಬೀಮೆಲೆಕನಿಗೆ ಬೆನ್ನುತೋರಿಸಿ ಓಡಿಹೋಗಬೇಕಾಯಿತು. ಅವನು ಇವನನ್ನು ಹಿಂದಟ್ಟಿದನು. ಊರಬಾಗಿಲಿನವರೆಗೆ ಅನೇಕ ಮಂದಿ ಹತರಾಗಿ ಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಆದರೆ ಅಬೀಮೆಲೆಕನಿಗೆ ಬೆನ್ನುತೋರಿಸಿ ಓಡಿಹೋಗಬೇಕಾಗಲು ಅವನು ಇವನನ್ನು ಹಿಂದಟ್ಟಿದನು. ಊರುಬಾಗಲಿನವರೆಗೆ ಅನೇಕ ಮಂದಿ ಹತರಾಗಿ ಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಆದರೆ ಅಬೀಮೆಲೆಕನು ಅವನನ್ನು ಹಿಂದಟ್ಟಿದಾಗ, ಗಾಳನು ಅವನ ಮುಂದೆ ಓಡಿಹೋದನು. ಬಾಗಿಲ ಹತ್ತಿರದವರೆಗೆ ಅನೇಕರು ಸಂಹಾರವಾಗಿ, ಅನೇಕರು ಗಾಯಗೊಂಡರು. ಅಧ್ಯಾಯವನ್ನು ನೋಡಿ |