Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:42 - ಪರಿಶುದ್ದ ಬೈಬಲ್‌

42 ಮರುದಿನ ಶೆಕೆಮಿನ ಜನರು ಹೊಲಗಳಲ್ಲಿ ಕೆಲಸ ಮಾಡಲು ಹೋದರು. ಅಬೀಮೆಲೆಕನಿಗೆ ಅದು ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಮರುದಿನ ಜನರು ಬೈಲಿಗೆ ಹೊರಟು ಬಂದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಮಾರನೆಯ ದಿನಜನರು ಬೈಲಿಗೆ ಹೊರಟುಬಂದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಮರುದಿವಸ ಜನರು ಬೈಲಿಗೆ ಹೊರಟು ಬಂದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಮಾರನೆಯ ದಿನ ಶೆಕೆಮಿನ ಜನರು ಹೊಲಕ್ಕೆ ಹೊರಟರು. ಸೈನಿಕರು ಅದನ್ನು ಅಬೀಮೆಲೆಕನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:42
2 ತಿಳಿವುಗಳ ಹೋಲಿಕೆ  

ಅನಂತರ ಅಬೀಮೆಲೆಕನು ಅರೂಮ ನಗರಕ್ಕೆ ಹಿಂದಿರುಗಿದನು. ಜೆಬುಲನು ಗಾಳನನ್ನು ಮತ್ತು ಅವನ ಸಹೋದರರನ್ನು ಶೆಕೆಮ್ ನಗರದಿಂದ ಓಡಿಸಿಬಿಟ್ಟನು.


ಅಬೀಮೆಲೆಕನು ತನ್ನ ಸೈನ್ಯವನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಅವನು ಶೆಕೆಮಿನ ಜನರ ಮೇಲೆ ಹಠಾತ್ತನೆ ಧಾಳಿ ಮಾಡಬಯಸಿದ್ದನು. ಆದ್ದರಿಂದ ಅವನು ತನ್ನ ಜನರನ್ನು ಹೊಲಗಳಲ್ಲಿ ಅಡಗಿಸಿಟ್ಟನು. ನಗರದಿಂದ ಜನರು ಹೊರಗೆ ಬರುವುದನ್ನು ನೋಡಿದ ತಕ್ಷಣ ಅವನು ನೆಗೆದೆದ್ದು ಅವರ ಮೇಲೆ ಧಾಳಿಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು