ನ್ಯಾಯಸ್ಥಾಪಕರು 9:44 - ಪರಿಶುದ್ದ ಬೈಬಲ್44 ಅಬೀಮೆಲೆಕ ಮತ್ತು ಅವನ ಗುಂಪಿನವರು ಓಡಿಕೊಂಡು ಶೆಕೆಮ್ ನಗರದ ಬಾಗಿಲಿನ ಹತ್ತಿರ ಒಂದು ಸ್ಥಳಕ್ಕೆ ಬಂದರು. ಉಳಿದ ಎರಡು ಗುಂಪಿನವರು ಹೊಲಗಳಲ್ಲಿದ್ದ ಜನರ ಕಡೆಗೆ ಓಡಿಹೋಗಿ ಅವರನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಅಬೀಮೆಲೆಕನೂ ಅವನ ಸಂಗಡ ಇದ್ದ ಗುಂಪಿನವರೂ ಓಡಿ ಬಂದು ಊರು ಬಾಗಿಲಲ್ಲಿ ನಿಂತರು; ಉಳಿದ ಎರಡು ಗುಂಪಿನವರು ಬೈಲಿನಲ್ಲಿದ್ದ ಶೆಕೆಮಿನವರ ಮೇಲೆ ಬಿದ್ದು ಅವರನ್ನು ಹತಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಅಬೀಮೆಲೆಕನೂ ಅವನ ಸಂಗಡ ಇದ್ದ ಗುಂಪಿನವರೂ ಓಡಿಬಂದು ಊರಬಾಗಿಲಲ್ಲಿ ನಿಂತರು; ಉಳಿದ ಎರಡು ಗುಂಪಿನವರು ಬೈಲಿನಲ್ಲಿದ್ದ ಶೆಕೆಮಿನವರ ಮೇಲೆ ಬಿದ್ದು ಅವರನ್ನು ಹತಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಅಬೀಮೆಲೆಕನೂ ಅವನ ಸಂಗಡ ಇದ್ದ ಗುಂಪಿನವರೂ ಓಡಿ ಬಂದು ಊರು ಬಾಗಲಲ್ಲಿ ನಿಂತರು; ಉಳಿದ ಎರಡು ಗುಂಪಿನವರು ಬೈಲಿನಲ್ಲಿದ್ದ ಶೆಕೆವಿುನವರ ಮೇಲೆ ಬಿದ್ದು ಅವರನ್ನು ಹತಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಅಬೀಮೆಲೆಕನೂ, ಅವನ ಸಂಗಡ ಇದ್ದ ಸೈನಿಕರ ಗುಂಪೂ ಮುಂದಕ್ಕೆ ಓಡಿ, ಪಟ್ಟಣದ ಬಾಗಿಲಿನ ಬಳಿ ನಿಂತರು. ಮಿಕ್ಕಾದ ಎರಡು ಗುಂಪಿನ ಜನರು, ಹೊಲದಲ್ಲಿರುವವರೆಲ್ಲರ ಮೇಲೆ ಬಿದ್ದು ಅವರನ್ನು ಹತಮಾಡಿದರು. ಅಧ್ಯಾಯವನ್ನು ನೋಡಿ |