ನ್ಯಾಯಸ್ಥಾಪಕರು 9:46 - ಪರಿಶುದ್ದ ಬೈಬಲ್46 ಶೆಕೆಮಿನ ಬುರುಜಿನ ಮೇಲೆ ಕೆಲವು ಜನರು ವಾಸಮಾಡುತ್ತಿದ್ದರು. ಶೆಕೆಮಿನಲ್ಲಿ ನಡೆದ ಘಟನೆಯ ಬಗ್ಗೆ ಕೇಳಿ ಅವರು ಏಲ್‌ಬೆರೀತ್ ದೇವರಗುಡಿಯ ಅತಿ ಸುರಕ್ಷಿತವಾದ ಕೋಣೆಯಲ್ಲಿ ಒಟ್ಟುಗೂಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಶೆಕೆಮಿನ ಕೋಟೆಯವರು ಇದನ್ನು ಕೇಳಿ ಏಲ್‌ಬೆರೀತೆ ಎಂಬ ದೇವರ ಗುಡಿಯ ನೆಲಮನೆಯಲ್ಲಿ ಅಡಗಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಶೆಕೆಮಿನ ಕೋಟೆಯವರು ಇದನ್ನು ಕೇಳಿ ಏಲ್ ಬೆರೀತ್ ಎಂಬ ದೇವರ ಗುಡಿಯ ನೆಲಮನೆಯಲ್ಲಿ ಅಡಗಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಶೆಕೆವಿುನ ಕೋಟೆಯವರು ಇದನ್ನು ಕೇಳಿ ಏಲ್‍ಬೆರೀತೆಂಬ ದೇವರ ಗುಡಿಯ ನೆಲಮನೆಯಲ್ಲಿ ಅಡಗಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಅದನ್ನು ಶೆಕೆಮಿನ ಗೋಪುರದಲ್ಲಿ ಜನರೆಲ್ಲರೂ ಕೇಳಿದಾಗ, ಅವರು ಬೆರೀತೆಂಬ ದೇವರ ಮನೆಯ ಭದ್ರವಾದ ಸ್ಥಳದಲ್ಲಿ ಅಡಗಿಕೊಂಡರು. ಅಧ್ಯಾಯವನ್ನು ನೋಡಿ |