ನ್ಯಾಯಸ್ಥಾಪಕರು 9:51 - ಪರಿಶುದ್ದ ಬೈಬಲ್51 ಆದರೆ ಆ ನಗರದ ಒಳಭಾಗದಲ್ಲಿ ಒಂದು ಭದ್ರವಾದ ಗೋಪುರವಿತ್ತು. ಆ ನಗರದ ಎಲ್ಲ ಹಿರಿಯರು ಮತ್ತು ಉಳಿದ ಗಂಡಸರು ಮತ್ತು ಹೆಂಗಸರು ಅಲ್ಲಿಗೆ ಓಡಿಹೋದರು. ಅವರು ಗೋಪುರದೊಳಗೆ ಹೋಗಿ ಒಳಗಿನಿಂದ ಬೀಗ ಹಾಕಿಕೊಂಡರು; ಬಳಿಕ ಗೋಪುರದ ಮಾಳಿಗೆಯ ಮೇಲೆ ಹತ್ತಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಆ ಊರಿನ ಮಧ್ಯದಲ್ಲಿ ಒಂದು ಭದ್ರವಾದ ಬುರುಜು ಇತ್ತು; ಊರಿನ ಸ್ತ್ರೀಪುರುಷರೆಲ್ಲರೂ ಓಡಿಹೋಗಿ, ಅದರೊಳಗೆ ಹೊಕ್ಕು, ಬಾಗಿಲನ್ನು ಮುಚ್ಚಿಕೊಂಡು ಮೇಲೆ ಹತ್ತಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಆ ಊರಿನ ಮಧ್ಯದಲ್ಲಿ ಒಂದು ಭದ್ರವಾದ ಗೋಪುರವಿತ್ತು; ಊರಿನ ಸ್ತ್ರೀಪುರುಷರೆಲ್ಲರೂ ಓಡಿಹೋಗಿ ಅದರೊಳಗೆ ಹೊಕ್ಕು ಬಾಗಿಲನ್ನು ಮುಚ್ಚಿಕೊಂಡು ಮೇಲೆ ಹತ್ತಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಆ ಊರಿನ ಮಧ್ಯದಲ್ಲಿ ಒಂದು ಭದ್ರವಾದ ಬುರುಜು ಇತ್ತು; ಊರಿನ ಸ್ತ್ರೀಪುರುಷರೆಲ್ಲರೂ ಓಡಿಹೋಗಿ ಅದರೊಳಗೆ ಹೊಕ್ಕು ಬಾಗಲನ್ನು ಮುಚ್ಚಿಕೊಂಡು ಮೇಲೆ ಹತ್ತಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಆದರೆ ಪಟ್ಟಣದ ಒಳಗೆ ಬಲವಾದ ಗೋಪುರ ಇತ್ತು. ಆ ಪಟ್ಟಣದಲ್ಲಿರುವ ಸಮಸ್ತ ಸ್ತ್ರೀ ಪುರುಷರು ಅಲ್ಲಿಗೆ ಓಡಿಹೋಗಿ, ಅದರಲ್ಲಿ ಹೊಕ್ಕು, ತಮ್ಮ ಹಿಂದಿನಿಂದ ಬಾಗಿಲನ್ನು ಮುಚ್ಚಿ ಗೋಪುರದ ಮೇಲೆ ಏರಿದರು. ಅಧ್ಯಾಯವನ್ನು ನೋಡಿ |