Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 1:11 - ಪರಿಶುದ್ದ ಬೈಬಲ್‌

11 ಬೆಳ್ಳಿಯ ತಿರುಪಿನಿಂದ ಕೂಡಿದ ಚಿನ್ನದ ಆಭರಣಗಳನ್ನು ನಾವು ನಿನಗೋಸ್ಕರ ಮಾಡಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ನಿನಗಾಗಿ ಬಂಗಾರದ ಅಂಚಿನಿಂದ ಕೂಡಿರುವ, ಬೆಳ್ಳಿಯ ಕುಚ್ಚಗಳನ್ನು ಮಾಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮಾಡಿಸುವೆ ನಿನಗೆ ಬಂಗಾರದ ಅಂಚು, ಬೆಳ್ಳಿಯ ಕುಚ್ಚು. ನಲ್ಲೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾವು ನಿನಗೆ ಬೆಳ್ಳಿಯ ತಿರುಪಿನ ಜಡೆ ಬಂಗಾರಗಳನ್ನು ಮಾಡಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾವು ನಿನಗೋಸ್ಕರ ಬಂಗಾರದ ಕಿವಿಯೋಲೆಗಳನ್ನು ಬೆಳ್ಳಿಯ ಸರಪಳಿಗಳೊಂದಿಗೆ ಮಾಡಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 1:11
8 ತಿಳಿವುಗಳ ಹೋಲಿಕೆ  

ಆತನು ತನ್ನ ಶಕ್ತಿಯಿಂದ ಸಮಸ್ತವನ್ನು ಆಳುತ್ತಾನೆ ಮತ್ತು ನಮ್ಮ ದೀನಾವಸ್ಥೆಯ ಈ ಶರೀರವನ್ನು ರೂಪಾಂತರಪಡಿಸಿ ತನ್ನ ಸ್ವಂತ ಮಹಿಮಾಶರೀರದಂತೆ ಮಾಡುತ್ತಾನೆ.


ಯೆಹೋವನು ತನ್ನ ಜನರಲ್ಲಿ ಸಂತೋಷಿಸುವನು. ಆತನು ತನ್ನ ದೀನಜನರಿಗಾಗಿ ಅದ್ಭುತಕಾರ್ಯವನ್ನು ಮಾಡಿ ಅವರನ್ನು ರಕ್ಷಿಸಿದನು!


ಆಕೆ ಕೋಟೆಯಾಗಿದ್ದರೆ ಅದರ ಮೇಲೆ ಬೆಳ್ಳಿಯ ಗೋಪುರಗಳನ್ನು ಕಟ್ಟುತ್ತಿದ್ದೆವು. ಆಕೆ ಬಾಗಿಲಾಗಿದ್ದರೆ, ಶ್ರೇಷ್ಠವಾದ ದೇವದಾರು ಮರದ ಹಲಗೆಗಳಿಂದ ಅದನ್ನು ಹೊದಿಸುತ್ತಿದ್ದೆವು.


ಬಳಿಕ ದೇವರು, “ಈಗ ನಾವು ಮನುಷ್ಯನನ್ನು ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ನಿರ್ಮಿಸೋಣ. ಅವರು ಸಮುದ್ರದಲ್ಲಿರುವ ಎಲ್ಲಾ ಮೀನುಗಳ ಮೇಲೆ, ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳ ಮೇಲೆ ಮತ್ತು ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳ ಮೇಲೆ ದೊರೆತನ ಮಾಡಲಿ” ಅಂದನು.


ನಿನ್ನ ಕೆನ್ನೆಗಳು ಅಲಂಕಾರಗಳಿಂದ ಸುಂದರವಾಗಿವೆ. ನಿನ್ನ ಕಂಠವು ಹಾರಗಳಿಂದ ಅಂದವಾಗಿದೆ.


ಓಲಗದ ಮೇಲೆ ಮಲಗಿರುವ ರಾಜನಿಗೆ ನನ್ನ ಸುಗಂಧದ್ರವ್ಯದ ಪರಿಮಳವು ಹರಡುವುದು.


ನಿನಗೆ ಮೂಗುತಿ, ಕಿವಿಗೆ ಕಿವಿಯುಂಗುರಗಳನ್ನು ಮತ್ತು ಒಂದು ಅಂದವಾದ ಕಿರೀಟವನ್ನು ಧರಿಸಲು ಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು