Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 1:14 - ಪರಿಶುದ್ದ ಬೈಬಲ್‌

14 ನನ್ನ ಪ್ರಿಯನು ನನಗೆ ಏನ್ಗೆದಿಯ ತೋಟಗಳ ಗೋರಂಟೆಯ ಹೂಗೊಂಚಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನನ್ನ ಪಾಲಿಗೆ ನನ್ನ ನಲ್ಲನು ಏನ್ಗೆದಿಯ ದ್ರಾಕ್ಷಿ ತೋಟಗಳ ಗೋರಂಟೆಯ ಹೂಗೊಂಚಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನನ್ನ ಪಾಲಿಗೆ ನನ್ನ ಪ್ರಿಯನು ಏನ್ಗೆದಿಯ ತೋಟದ ಹೂಗೊಂಚಲು. ನಲ್ಲ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನನ್ನ ನಲ್ಲನು ನನ್ನ ಭಾಗಕ್ಕೆ ಏನ್ಗೆದಿಯ ತೋಟಗಳ ಗೋರಂಟೆಯ ಪೂಗೊಂಚಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನ ಪ್ರಿಯನು ನನಗೆ ಏನ್ಗೆದಿಯ ದ್ರಾಕ್ಷಿ ತೋಟಗಳಲ್ಲಿರುವ ಗೋರಂಟಿ ಹೂಗೊಂಚಲಿನಂತೆ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 1:14
6 ತಿಳಿವುಗಳ ಹೋಲಿಕೆ  

ನನ್ನ ಪ್ರಿಯನೇ, ಕಾಡುಮರಗಳ ನಡುವೆ ಇರುವ ಒಂದು ಸೇಬಿನ ಮರದಂತೆ ನೀನು ಯುವಕರಲ್ಲೆಲ್ಲಾ ಶ್ರೇಷ್ಠನು. ನಾನು ಅವನ ನೆರಳಲ್ಲಿ ಕುಳಿತುಕೊಂಡು ಸಂತೋಷಿಸಿದೆ; ಅವನ ಫಲವು ನನ್ನ ನಾಲಿಗೆಗೆ ಸಿಹಿಯಾಗಿತ್ತು.


ನನ್ನ ಪ್ರಿಯನು ರಾತ್ರಿಯೆಲ್ಲಾ ನನ್ನ ಸ್ತನಗಳ ನಡುವೆ ಇರುವ ಗೋಲರಸದ ಚೀಲದಂತಿದ್ದಾನೆ.


ದಾವೀದನು ಮಾವೋನ್ ಅರಣ್ಯವನ್ನು ಬಿಟ್ಟು ಏಂಗೆದಿಯ ಕೋಟೆಗಳಿಗೆ ಹೋದನು.


ನಿಬ್ಷಾನ್, ಉಪ್ಪಿನಪಟ್ಟಣ ಮತ್ತು ಏಂಗೆದೀ ಎಂಬ ಆರು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು