ಪರಮಗೀತೆ 1:2 - ಪರಿಶುದ್ದ ಬೈಬಲ್2 ನಿನ್ನ ಬಾಯಿಂದ ನನ್ನನ್ನು ಮುದ್ದಾಡು, ನಿನ್ನ ಪ್ರೀತಿ ದ್ರಾಕ್ಷಾರಸಕ್ಕಿಂತಲೂ ಉತ್ತಮ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿನ್ನ ಬಾಯ ಮುದ್ದುಗಳಿಂದ ನನಗೆ ಮುದ್ದಿಡು ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಚುಂಬಿಸೆನ್ನನು ನಿನ್ನ ತುಟಿಗಳಿಂದ ನಿನ್ನ ಪ್ರೀತಿ ಅತಿ ಮಧುರ ಮಧುಪಾನಕ್ಕಿಂತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಬಾಯ ಮುದ್ದುಗಳಿಂದ ನನ್ನನ್ನು ಮುದ್ದಿಸಲಿ; ನಿನ್ನ ಲಾಲನೆಯು ದ್ರಾಕ್ಷಾರಸಕ್ಕಿಂತಲೂ ಮೇಲು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಬಾಯಿಯ ಮುದ್ದುಗಳಿಂದ ನನಗೆ ಮುದ್ದಿಡಲಿ, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಉತ್ತಮ. ಅಧ್ಯಾಯವನ್ನು ನೋಡಿ |