ಪರಮಗೀತೆ 3:9 - ಪರಿಶುದ್ದ ಬೈಬಲ್9 ರಾಜನಾದ ಸೊಲೊಮೋನನು ತನಗೋಸ್ಕರ ಪಲ್ಲಕ್ಕಿಯನ್ನು ಲೆಬನೋನಿನ ದೇವದಾರು ಮರದಿಂದ ಮಾಡಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ಪಲ್ಲಕ್ಕಿಯನ್ನು ರಾಜನಾದ ಸೊಲೊಮೋನನು ಲೆಬನೋನಿನ ಮರದಿಂದ ಮಾಡಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅರಸ ಸೊಲೊಮೋನನು ಮಾಡಿಸಿಕೊಂಡನು ಲೆಬನೋನಿನ ಮರದಿಂದ ಆ ಪಲ್ಲಕ್ಕಿಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆ ಪಾಲಕಿಯನ್ನು ರಾಜನಾದ ಸೊಲೊಮೋನನು ಲೆಬನೋನಿನ ಮರದಿಂದ ಮಾಡಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅರಸನಾದ ಸೊಲೊಮೋನನು ಲೆಬನೋನಿನ ಮರದಿಂದ ಒಂದು ರಥವನ್ನು ತನಗೆ ಮಾಡಿಸಿಕೊಂಡಿದ್ದನು. ಅಧ್ಯಾಯವನ್ನು ನೋಡಿ |