ಪರಮಗೀತೆ 5:12 - ಪರಿಶುದ್ದ ಬೈಬಲ್12 ಅವನ ಕಣ್ಣುಗಳು ಹಾಲಿನಲ್ಲಿ ಸ್ನಾನಮಾಡಿದ ಪಾರಿವಾಳಗಳಂತೆಯೂ ಆಭರಣದಲ್ಲಿ ಜೋಡಿಸಿರುವ ಮುತ್ತಿನಂತೆಯೂ ಇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನ ಕಣ್ಣುಗಳೋ ತುಂಬಿತುಳುಕುವ ತೊರೆಗಳ ಹತ್ತಿರ ತಂಗುವ, ಕ್ಷೀರದಲ್ಲಿ ಸ್ನಾನಮಾಡುವ ಪಾರಿವಾಳಗಳಂತಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವನ ಕಣ್ಣುಗಳು ತುಂಬುತೊರೆಗಳ ಬಳಿ ತಂಗುವ ಹಾಲಿನ ಕೊಳದಲಿ ಮೈತೊಳೆವ ಪಾರಿವಾಳಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನ ಕಣ್ಣುಗಳೋ ತುಂಬಿತುಳುಕುವ ತೊರೆಗಳ ಹತ್ತಿರ ತಂಗುತ್ತಲೂ ಕ್ಷೀರದಲ್ಲಿ ಸ್ನಾನಮಾಡುತ್ತಲೂ ಇರುವ ಪಾರಿವಾಳಗಳಂತಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವನ ಕಣ್ಣುಗಳು ತುಂಬುತೊರೆಗಳ ಬಳಿ ತಂಗುವ, ಹಾಲಿನಿಂದ ತೊಳೆದಿರುವ, ಪಾರಿವಾಳಗಳ ಕಣ್ಣುಗಳಂತಿವೆ. ಅಧ್ಯಾಯವನ್ನು ನೋಡಿ |