Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 6:8 - ಪರಿಶುದ್ದ ಬೈಬಲ್‌

8 ಅರವತ್ತು ಮಂದಿ ರಾಣಿಯರೂ ಎಂಭತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದಷ್ಟು ಯುವತಿಯರೂ ನನಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅರಸನಿಗೆ ರಾಣಿಯರು ಅರುವತ್ತು ಮಂದಿ, ಉಪಪತ್ನಿಯರು ಎಂಬತ್ತು ಮಂದಿ, ಯುವತಿಯರು ಲೆಕ್ಕವಿಲ್ಲದಷ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅರಸನಿಗೆ ರಾಣಿಯರು ಅರವತ್ತು ಮಂದಿ ಉಪಪತ್ನಿಯರು ಎಂಬತ್ತು ಮಂದಿ ಯುವತಿಯರು ಲೆಕ್ಕವಿಲ್ಲದಷ್ಟು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅರುವತ್ತು ಮಂದಿ ರಾಣಿಯರೂ ಎಂಭತ್ತು ಜನ ಉಪಪತ್ನಿಯರೂ ಲೆಕ್ಕವಿಲ್ಲದ ಯುವತಿಯರೂ ನನಗುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅರಸನಿಗೆ ಅರವತ್ತು ಮಂದಿ ರಾಣಿಯರೂ ಎಂಬತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದ ಕನ್ಯೆಯರೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 6:8
7 ತಿಳಿವುಗಳ ಹೋಲಿಕೆ  

ಆಕೆಯು ಕಸೂತಿ ರಚಿತವಾದ ವಸ್ತ್ರಗಳನ್ನು ಧರಿಸಿಕೊಂಡು ತನ್ನ ಸಖಿಯರಾದ ಕನ್ಯಾಪರಿವಾರದೊಡನೆ ರಾಜನ ಬಳಿಗೆ ಬರುವಳು.


ಸೊಲೊಮೋನನಿಗೆ ಏಳುನೂರು ಮಂದಿ ಪತ್ನಿಯರಿದ್ದರು. (ಈ ಸ್ತ್ರೀಯರು ಅನ್ಯದೇಶಗಳ ನಾಯಕರ ಹೆಣ್ಣುಮಕ್ಕಳು) ಅವನಿಗೆ ಪತ್ನಿಯರಂತಿರುವ ಮುನ್ನೂರು ಮಂದಿ ಉಪಪತ್ನಿಯರೂ ಇದ್ದರು. ಅವನ ಪತ್ನಿಯರು ಅವನನ್ನು ದೇವರಿಗೆ ವಿಮುಖನನ್ನಾಗಿ ಮಾಡಿದರು.


ನಿನ್ನ ಸ್ತ್ರೀಪರಿವಾರದಲ್ಲಿರುವವರು ರಾಜಕುಮಾರಿಯರೇ, ನಿನ್ನ ಪಟ್ಟದರಾಣಿಯು ಓಫೀರ್ ದೇಶದ ಬಂಗಾರದಿಂದ ಮಾಡಿದ ಕಿರೀಟವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿರುವಳು.


ರಾಜನಾದ ಸೊಲೊಮೋನನು ಸ್ತ್ರೀಯರನ್ನು ಪ್ರೀತಿಸಿದನು! ಅವನು ಇಸ್ರೇಲರಲ್ಲದ ಅನೇಕ ಸ್ತ್ರೀಯರನ್ನು ಪ್ರೀತಿಸಿದನು. ಇವರಲ್ಲಿ ಫರೋಹನ ಮಗಳು, ಮೋವಾಬ್ಯ, ಅಮ್ಮೋನಿಯ, ಎದೋಮ್ಯ ಚೀದೋನ್ಯ ಮತ್ತು ಹಿತ್ತಿಯ ಸ್ತ್ರೀಯರು ಸೇರಿದ್ದರು.


ಬಳಿಕ ನಾನು ನೋಡಿದಾಗ, ಜನರ ಮಹಾಸಮೂಹವನ್ನು ಕಂಡೆನು. ಅವರು ಎಣಿಸಲಾಗದಷ್ಟು ಅಸಂಖ್ಯಾತರಾಗಿದ್ದರು. ಅವರಲ್ಲಿ ಸಕಲ ಜನಾಂಗ, ಕುಲ, ಪ್ರಜೆಗಳವರೂ ಲೋಕದ ಸಕಲ ಭಾಷೆಗಳನ್ನಾಡುವವರೂ ಇದ್ದರು. ಈ ಜನರು ಸಿಂಹಾಸನದ ಮುಂದೆ ಮತ್ತು ಕುರಿಮರಿಯ (ಯೇಸು) ಮುಂದೆ ನಿಂತಿದ್ದರು. ಅವರೆಲ್ಲರೂ ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡು ಖರ್ಜೂರದ ಗರಿಗಳನ್ನು ತಮ್ಮ ಕೈಗಳಲ್ಲಿ ಹಿಡಿದಿದ್ದರು.


ರೆಹಬ್ಬಾಮನು ತನ್ನ ಬೇರೆ ಪತ್ನಿಯರಿಗಿಂತಲೂ ಉಪಪತ್ನಿಯರಿಗಿಂತಲೂ ಮಾಕಳನ್ನು ಹೆಚ್ಚಾಗಿ ಪ್ರೀತಿಸಿದನು. ಮಾಕಳು ಅಬ್ಷಾಲೋಮನ ಮಗಳಾಗಿದ್ದಳು. ರೆಹಬ್ಬಾಮನಿಗೆ ಹದಿನೆಂಟು ಮಂದಿ ಪತ್ನಿಯರೂ ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಅವನಿಗೆ ಇಪ್ಪತ್ತೆಂಟು ಗಂಡುಮಕ್ಕಳೂ ಅರವತ್ತು ಹೆಣ್ಣುಮಕ್ಕಳೂ ಇದ್ದರು.


ನಿನ್ನ ತೈಲವು ಪರಿಮಳಭರಿತವಾಗಿದೆ; ನಿನ್ನ ಹೆಸರು ಸುಗಂಧದ್ರವ್ಯದಂತಿದೆ. ಆದ್ದರಿಂದ ಯುವತಿಯರು ನಿನ್ನನ್ನು ಪ್ರೀತಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು