Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 8:10 - ಪರಿಶುದ್ದ ಬೈಬಲ್‌

10 ನಾನು ಕೋಟೆ; ನನ್ನ ಸ್ತನಗಳೇ ಅದರ ಗೋಪುರಗಳು. ಹೀಗೆ ಸೊಲೊಮೋನನು ನನ್ನಲ್ಲಿ ತೃಪ್ತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ಕೋಟೆ; ನನ್ನ ಸ್ತನಗಳು ಅದರ ಬುರುಜುಗಳು, ಹೀಗಿದ್ದು ಅವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಾನೊಂದು ಕೋಟೆ, ನನ್ನ ಸ್ತನಗಳೇ ಬುರುಜುಗಳು ಆತನ ದೃಷ್ಟಿಯಲ್ಲಿ ನಾ ಹೊಂದುವೆನು ಶಾಂತಿಯನು ನಲ್ಲೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ಕೋಟೆ; ನನ್ನ ಸ್ತನಗಳು ಅದರ ಬುರುಜುಗಳು, ಹೀಗಿದ್ದು ಸೊಲೊಮೋನನ ದೃಷ್ಟಿಯಲ್ಲಿ [ಜಯಶಾಲಿನಿಯಾಗಿ] ಸಮಾಧಾನ ಹೊಂದಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ಗೋಡೆಯಂಥವಳೇ, ನನ್ನ ಯೌವನವು ಬುರುಜುಗಳು. ಹೀಗೆ ನಾನು ಅವನ ದೃಷ್ಟಿಯಲ್ಲಿ ಸಮಾಧಾನ ಹೊಂದುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 8:10
15 ತಿಳಿವುಗಳ ಹೋಲಿಕೆ  

ದೇವದೂತನು ಆಕೆಗೆ, “ಮರಿಯಳೇ, ಭಯಪಡಬೇಡ. ದೇವರು ನಿನ್ನನ್ನು ಬಹಳವಾಗಿ ಆಶೀರ್ವದಿಸಿದ್ದಾನೆ.


ನಾನು, ಹೊಲದಲ್ಲಿ ಸಸಿಯು ಹೇಗೆ ಬೆಳೆಯುತ್ತದೋ ಹಾಗೆಯೇ ನೀನು ಬೆಳೆಯಲು ಸಹಾಯ ಮಾಡಿದೆನು. ನೀನು ಬೆಳೆಯುತ್ತಾ ಯೌವನದ ಹೊಸ್ತಿಲಲ್ಲಿ ಕಾಲಿಟ್ಟ ಹೆಂಗಸಿನಂತಾದೆ. ನಿನಗೆ ಮುಟ್ಟು ಪ್ರಾರಂಭವಾಯಿತು. ನಿನ್ನ ಸ್ತನಗಳು ಬೆಳೆದವು. ಕೂದಲುಗಳು ಬೆಳೆದವು. ಆದರೂ ನೀನು ಬಟ್ಟೆಯಿಲ್ಲದವಳಾಗಿ ಬೆತ್ತಲೆಯಾಗಿದ್ದೆ.


ಬೇರೆ ದೇಶದ ಮಕ್ಕಳು ನಿನ್ನ ಗೋಡೆಗಳನ್ನು ಮತ್ತೆ ಕಟ್ಟುವರು. ಅವರ ಅರಸರುಗಳು ನಿನ್ನ ಸೇವೆ ಮಾಡುವರು. “ನಾನು ಕೋಪಗೊಂಡಾಗ ನಿನ್ನನ್ನು ಬಾಧಿಸಿದೆನು. ಆದರೆ ಈಗ ನಿನಗೆ ಕರುಣೆ ತೋರುವೆನು. ನಿನ್ನನ್ನು ಆದರಿಸುವೆನು.


ಆದರೆ ನನಗೆ ಕರುಣೆ ದೊರೆಯಿತು. ಕ್ರಿಸ್ತ ಯೇಸು ತನ್ನ ಅಮಿತವಾದ ತಾಳ್ಮೆಯನ್ನು ನನ್ನಲ್ಲಿ ತೋರ್ಪಡಿಸುವುದಕ್ಕಾಗಿಯೇ ನನಗೆ ಕರುಣೆಯನ್ನು ದಯಪಾಲಿಸಿದನು. ಪಾಪಿಗಳಲ್ಲೆಲ್ಲಾ ಮುಖ್ಯನಾಗಿದ್ದ ನನಗೆ ಕ್ರಿಸ್ತನು ತನ್ನ ತಾಳ್ಮೆಯನ್ನು ತೋರಿದನು. ನಿತ್ಯಜೀವಕ್ಕಾಗಿ ಕ್ರಿಸ್ತನಲ್ಲಿ ನಂಬಿಕೆಯನ್ನಿಡುವ ಜನರಿಗೆ ನಾನು ದೃಷ್ಟಾಂತವಾಗಿರಬೇಕೆಂದೇ ಆತನು ನನ್ನನ್ನು ಕರುಣಿಸಿದನು.


ನಿನ್ನ ಎರಡು ಸ್ತನಗಳು ಅವಳಿಜವಳಿ ಜಿಂಕೆಮರಿಗಳಂತೆಯೂ ನೆಲದಾವರೆಗಳ ಮಧ್ಯದಲ್ಲಿ ಮೇಯುತ್ತಿರುವ ಅವಳಿಜವಳಿ ಸಾರಂಗಗಳಂತೆಯೂ ಇವೆ.


ಆಗ ನೀನು ದೇವರಿಂದಲೂ ಮನುಷ್ಯರಿಂದಲೂ ಮೆಚ್ಚಿಕೆಯನ್ನು ಮತ್ತು ಒಳ್ಳೆಯ ಹೆಸರನ್ನು ಸಂಪಾದಿಸಿಕೊಳ್ಳುವೆ.


ಆದರೆ ಯೆಹೋವನಿಗೆ ಮೆಚ್ಚಿಕೆಯಾಗುವಂತೆ ನಡೆದುಕೊಂಡ ಒಬ್ಬ ಮನುಷ್ಯನಿದ್ದನು. ಅವನೇ ನೋಹ.


ದೇವರು ನಮಗೆ ಆ ಕೃಪೆಯನ್ನು ಸಂಪೂರ್ಣವಾಗಿಯೂ ಉಚಿತವಾಗಿಯೂ ತೋರಿದನು. ದೇವರು ತನ್ನ ರಹಸ್ಯವಾದ ಯೋಜನೆಯನ್ನು ನಮಗೆ ತಿಳಿಸುವುದರ ಮೂಲಕ ನಮಗೆ ಸಂಪೂರ್ಣವಾದ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಟ್ಟನು.


ದೇವರ ಅದ್ಭುತವಾದ ಕೃಪೆಯಿಂದಾದ ಈ ನಿರ್ಧಾರವು ಆತನಿಗೆ ಸ್ತೋತ್ರವನ್ನು ಉಂಟುಮಾಡುತ್ತದೆ. ದೇವರು ಆ ಕೃಪೆಯನ್ನು ತನ್ನ ಪ್ರಿಯನಾದ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾನೆ.


ಸೊಲೊಮೋನನಿಗೆ ಬಾಲ್ಹಾಮೋನಿನಲ್ಲಿ ದ್ರಾಕ್ಷಿತೋಟವಿತ್ತು. ಅವನು ಅದನ್ನು ರೈತರಿಗೆ ಒಪ್ಪಿಸಿದನು. ಪ್ರತಿಯೊಬ್ಬನು ಹಣ್ಣಿಗಾಗಿ ಒಂದು ಸಾವಿರ ಬೆಳ್ಳಿನಾಣ್ಯಗಳನ್ನು ಕೊಡಬೇಕಿತ್ತು.


ನಿನ್ನ ಕೊರಳು ದಾವೀದನ ಗೋಪುರದಂತೆ ಉದ್ದವಾಗಿದೆ ಮತ್ತು ತೆಳುವಾಗಿದೆ. ಆ ಗೋಪುರದ ಗೋಡೆಗಳು ಸಾವಿರ ಗುರಾಣಿಗಳಿಂದಲೂ ಬಲಿಷ್ಠ ಸೈನಿಕರ ಗುರಾಣಿಗಳಿಂದಲೂ ಅಲಂಕೃತವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು