Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 8:3 - ಪರಿಶುದ್ದ ಬೈಬಲ್‌

3 ಆಗ ನಿನ್ನ ಎಡಗೈ ನನಗೆ ತಲೆದಿಂಬಾಗಿ ನಿನ್ನ ಬಲಗೈ ನನ್ನನ್ನು ಅಪ್ಪಿಕೊಳ್ಳುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ನಿನ್ನ ಎಡಗೈ ನನಗೆ ತಲೆದಿಂಬಾಗಿ ಬಲಗೈ ನನ್ನನ್ನು ತಬ್ಬುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನನಗೆ ತಲೆದಿಂಬಾಗಲಿ ನಿನ್ನ ಎಡಗೈ ನನ್ನನ್ನು ತಬ್ಬಿಕೊಳ್ಳಲಿ ನಿನ್ನ ಬಲಗೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ನಿನ್ನ ಎಡಗೈ ನನಗೆ ತಲೆಗಿಂಬಾಗಿ ಬಲಗೈ ನನ್ನನ್ನು ತಬ್ಬುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿನ್ನ ಎಡಗೈ ನನ್ನ ತಲೆದಿಂಬಾಗಿರಲಿ. ನಿನ್ನ ಬಲಗೈ ನನ್ನನ್ನು ಅಪ್ಪಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 8:3
6 ತಿಳಿವುಗಳ ಹೋಲಿಕೆ  

ನನ್ನ ಪ್ರಿಯನ ಎಡಗೈ ತಲೆದಿಂಬಾಗಿ ಅವನ ಬಲಗೈ ನನ್ನನ್ನು ತಬ್ಬಿಕೊಳ್ಳುವುದು!


ಆತನು ನಿರಂತರಕ್ಕೂ ಜೀವಿಸುವವನಾಗಿದ್ದಾನೆ. ಆತನೇ ನಿಮ್ಮ ಆಶ್ರಯಸ್ಥಾನ. ಆತನ ಸಾಮರ್ಥ್ಯ ಸದಾಕಾಲವಿರುವುದು. ಆತನು ನಿಮ್ಮನ್ನು ಸಂರಕ್ಷಿಸಿ ಕಾಪಾಡುವನು; ನಿಮ್ಮ ದೇಶವನ್ನು ಬಿಟ್ಟುಹೋಗಲು ಜನರನ್ನು ದೂಡುವನು; ‘ವೈರಿಗಳನ್ನು ನಾಶಮಾಡಿರಿ’ ಎಂದು ಹೇಳುವನು.


ಆದರೆ ಪ್ರಭುವು ನನಗೆ, “ನನ್ನ ಕೃಪೆಯೇ ನಿನಗೆ ಸಾಕು, ನೀನು ಬಲಹೀನನಾಗಿರುವಾಗ ನನ್ನ ಶಕ್ತಿಯು ನಿನ್ನಲ್ಲಿ ಪರಿಪೂರ್ಣವಾಗಿರುತ್ತದೆ” ಎಂದು ಹೇಳಿದನು.


ನಾನು ನಿನ್ನನ್ನು ನಡೆಸಿಕೊಂಡು ನನ್ನ ತಾಯಿಯು ನನಗೆ ಉಪದೇಶಿಸಿದ ಕೋಣೆಗೆ ಬರುತ್ತಿದ್ದೆನು. ನಾನು ನಿನಗೆ ಸಾಂಬಾರ ಪದಾರ್ಥಗಳನ್ನು ಸೇರಿಸಿದ ದ್ರಾಕ್ಷಾರಸವನ್ನು, ದಾಳಿಂಬೆ ಹಣ್ಣಿನ ರಸವನ್ನು ಕುಡಿಯಲು ಕೊಡುತ್ತಿದ್ದೆನು.


ಜೆರುಸಲೇಮಿನ ಸ್ತ್ರೀಯರೇ, ತಕ್ಕಕಾಲಕ್ಕೆ ಮೊದಲೇ ಪ್ರೀತಿಯನ್ನು ಹುಟ್ಟಿಸಿ ಬೆಳೆಯಿಸುವುದಿಲ್ಲವೆಂದು ನನಗೆ ಪ್ರಮಾಣ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು