ಪರಮಗೀತೆ 8:4 - ಪರಿಶುದ್ದ ಬೈಬಲ್4 ಜೆರುಸಲೇಮಿನ ಸ್ತ್ರೀಯರೇ, ತಕ್ಕಕಾಲಕ್ಕೆ ಮೊದಲೇ ಪ್ರೀತಿಯನ್ನು ಹುಟ್ಟಿಸಿ ಬೆಳೆಯಿಸುವುದಿಲ್ಲವೆಂದು ನನಗೆ ಪ್ರಮಾಣ ಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ಜೆರುಸಲೇಮಿನ ಮಹಿಳೆಯರೇ, ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಅವನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಾನು ನಿಮಗೆ ಆಣೆಯಿಟ್ಟು ಹೇಳುತ್ತೇನೆ. ಮಹಿಳೆಯರು : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆರೂಸಲೇವಿುನ ಸ್ತ್ರೀಯರೇ, ಉಚಿತಕಾಲಕ್ಕೆ ಮುಂಚೆ ಪ್ರೀತಿಯನ್ನು ಹುಟ್ಟಿಸಿ ಬೆಳೆಯಿಸಬಾರದೆಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆರೂಸಲೇಮಿನ ಪುತ್ರಿಯರೇ, ಮೆಚ್ಚುವ ಕಾಲಕ್ಕೆ ಮುಂಚೆ ನೀವು ಪ್ರೀತಿಯನ್ನು ಎಬ್ಬಿಸಬೇಡಿರಿ, ಎಚ್ಚರಿಸಲೂ ಬೇಡಿರಿ ಎಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ. ಅಧ್ಯಾಯವನ್ನು ನೋಡಿ |