ಪ್ರಕಟನೆ 11:11 - ಪರಿಶುದ್ದ ಬೈಬಲ್11 ಆದರೆ ಮೂರುವರೆ ದಿನಗಳ ನಂತರ ದೇವರು ಆ ಇಬ್ಬರು ಪ್ರವಾದಿಗಳೊಳಗೆ ಮತ್ತೆ ಜೀವ ಪ್ರವೇಶಿಸುವಂತೆ ಮಾಡಿದನು. ಆಗ ಅವರು ತಮ್ಮ ಕಾಲೂರಿ ನಿಂತುಕೊಂಡರು. ಅವರನ್ನು ನೋಡಿದ ಜನರೆಲ್ಲರೂ ಭಯಗ್ರಸ್ತರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಶ್ವಾಸವು ಬಂದು ಆ ಶವಗಳಲ್ಲಿ ಪ್ರವೇಶಿಸಲು, ಅವರು ಕಾಲೂರಿ ನಿಲ್ಲುವರು. ಅವರನ್ನು ನೋಡಿದವರೆಲ್ಲರೂ ಭಯದಿಂದ ನಡುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವದಾಯಕ ಉಸಿರು ಬಂದು ಆ ಶವಗಳನ್ನು ಹೊಕ್ಕಾಗ ಅವರು ಎದ್ದುನಿಂತರು. ಇದನ್ನು ಕಂಡವರೆಲ್ಲರೂ ಭಯದಿಂದ ನಡುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಹೊಗಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮವು ಬಂದು, ಆ ಶವಗಳಲ್ಲಿ ಪ್ರವೇಶಿಸಲು, ಅವು ಕಾಲೂರಿ ನಿಂತವು. ಅವರನ್ನು ಕಂಡವರಿಗೆ ಮಹಾ ಭಯವುಂಟಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಸಾಡೆ ತಿನ್ ದಿಸಾಚ್ಯಾ ಮಾನಾ ಎಕ್ ಜಿವ್-ದಿತಲೊ ಸ್ವಾಸ್ ದೆವಾಕ್ನಾ ಯೆಲೊ, ತೆಂಚ್ಯಾ ಭುತ್ತುರ್ ಗುಸ್ಲೊ, ಅನಿ ತೆನಿ ಉಟುನ್ ಅಪ್ಲ್ಯಾ ಪಾಯಾವೈರ್ ಇಬೆ ರ್‍ಹಾಲೆ ತೆಂಕಾ ಬಗಟಲ್ಲೆ ಸಗ್ಳೆಜನಾ ಭಿಂಯಾಲೆ. ಅಧ್ಯಾಯವನ್ನು ನೋಡಿ |