Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 11:16 - ಪರಿಶುದ್ದ ಬೈಬಲ್‌

16 ನಂತರ ಇಪ್ಪತ್ನಾಲ್ಕು ಮಂದಿ ಹಿರಿಯರು ಮೊಣಕಾಲೂರಿ ದೇವರನ್ನು ಆರಾಧಿಸಿದರು. ದೇವರ ಸನ್ನಿಧಿಯಲ್ಲಿ ತಮ್ಮ ಸಿಂಹಾಸನಗಳ ಮೇಲೆ ಕುಳಿತಿರುವ ಹಿರಿಯರೇ ಇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ತರುವಾಯ ದೇವರ ಸಮಕ್ಷಮದಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಆತನಿಗೆ ಅಡ್ಡಬಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ತರುವಾಯ ದೇವರ ಸಾನ್ನಿಧ್ಯದಲ್ಲಿ ತಮ್ಮ ತಮ್ಮ ಪೀಠಗಳಲ್ಲಿ ಕುಳಿತಿದ್ದ ಇಪ್ಪತ್ನಾಲ್ಕು ಸಭಾಪ್ರಮುಖರು ದೇವರಿಗೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ತರುವಾಯ ದೇವರ ಸಮಕ್ಷಮದಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕೂತಿರುವ ಇಪ್ಪತ್ತುನಾಲ್ಕು ಮಂದಿ ಹಿರಿಯರು ಆತನಿಗೆ ಆಡ್ಡಬಿದ್ದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ತರುವಾಯ ದೇವರ ಸನ್ನಿಧಿಯಲ್ಲಿ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ದೇವರಿಗೆ ಅಡ್ಡಬಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತನ್ನಾ ತೆಂಚ್ಯಾ ಸಿವಾಸನಾಚ್ಯಾ ವರ್ತಿ ಬಸಲ್ಲಿ ಇಸಾರ್-ಚಾರ್ ಜಾನ್ತಿ ಲೊಕಾ ದೆವಾಚ್ಯಾ ಇದ್ರಾಕ್ ಡಬ್ಬ್ ಪಡುನ್ ದೆವಾಕ್ ಆರಾದನ್ ಕರ್ಲ್ಯಾನಿ, ಅನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 11:16
7 ತಿಳಿವುಗಳ ಹೋಲಿಕೆ  

ಆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತುಕೊಂಡಿದ್ದರು. ಅವರು ಬಿಳಿ ವಸ್ತ್ರಗಳನ್ನು ಧರಿಸಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.


ಇಪ್ಪತ್ತನಾಲ್ಕು ಮಂದಿ ಹಿರಿಯರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಮೊಣಕಾಲೂರಿ ನಮಸ್ಕರಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವ ಆತನನ್ನು ಆರಾಧಿಸುತ್ತಾ ಇಂತೆಂದರು:


ಹಿರಿಯರು ಅಲ್ಲಿದ್ದರು ಮತ್ತು ನಾಲ್ಕು ಜೀವಿಗಳು ಅಲ್ಲಿದ್ದವು. ಅವರ ಸುತ್ತಲೂ ಮತ್ತು ಸಿಂಹಾಸನದ ಸುತ್ತಲೂ ದೇವದೂತರೆಲ್ಲಾ ನಿಂತಿದ್ದರು. ದೇವದೂತರು ಸಿಂಹಾಸನದ ಮುಂದೆ ಮೊಣಕಾಲೂರಿ ದೇವರನ್ನು ಆರಾಧಿಸಿದರು.


ನಂತರ ಇಪ್ಪತ್ತನಾಲ್ಕು ಮಂದಿ ಹಿರಿಯರು ಮತ್ತು ನಾಲ್ಕು ಜೀವಿಗಳು ಮೊಣಕಾಲೂರಿ ನಮಸ್ಕರಿಸಿದರು. ಸಿಂಹಾಸನದ ಮೇಲೆ ಕುಳಿತಿರುವ ದೇವರನ್ನು ಆರಾಧಿಸಿದರು. ಅವರು, “ಆಮೆನ್! ಹಲ್ಲೆಲೂಯಾ!” ಎಂದು ಹೇಳಿದರು.


ಆ ನಾಲ್ಕು ಜೀವಿಗಳು “ಆಮೆನ್!” ಎಂದು ಹೇಳಿದವು. ಹಿರಿಯರು ಮೊಣಕಾಲೂರಿ ಆರಾಧಿಸಿದರು.


ಯೇಸು ಶಿಷ್ಯರಿಗೆ ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಹೊಸ ಲೋಕವು ಸೃಷ್ಟಿಸಲ್ಪಟ್ಟಾಗ ಮನುಷ್ಯಕುಮಾರನು ತನ್ನ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುವನು. ನನ್ನನ್ನು ಹಿಂಬಾಲಿಸಿದ ನೀವೆಲ್ಲರೂ ಸಿಂಹಾಸನಗಳ ಮೇಲೆ ಕುಳಿತು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು