ಪ್ರಕಟನೆ 12:12 - ಪರಿಶುದ್ದ ಬೈಬಲ್12 ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೆಲ್ಲರೇ, ಹರ್ಷಗೊಳ್ಳಿರಿ! ಆದರೆ ಭೂಮಿಯೇ, ಸಮುದ್ರವೇ, ಸೈತಾನನು ನಿಮ್ಮ ಬಳಿಗೆ ಬಂದಿರುವುದರಿಂದ ನಿಮಗೆ ದುರ್ಗತಿಯುಂಟಾಗುವುದು! ಸೈತಾನನು ಕೋಪದಿಂದ ತುಂಬಿಕೊಂಡಿದ್ದಾನೆ. ತನಗಿರುವುದು ಸ್ವಲ್ಪಕಾಲವೆಂಬುದು ಅವನಿಗೆ ತಿಳಿದಿದೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಆದರೆ ಭೂಮಿ, ಸಮುದ್ರಗಳೇ ನಿಮ್ಮ ದುರ್ಗತಿಯನ್ನು ಏನೆಂದು ಹೇಳಲಿ ಏಕೆಂದರೆ ಸೈತಾನನು ತನಗಿರುವ ಕಾಲವು ಇನ್ನು ಸ್ವಲ್ಪಮಾತ್ರವೆಂದು ತಿಳಿದು ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ” ಎಂಬುದಾಗಿ ಹೇಳಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಎಂದೇ ಸ್ವರ್ಗಲೋಕ, ಸ್ವರ್ಗನಿವಾಸಿಗಳೆಲ್ಲ ನಲಿಯಲಿ ! ಕ್ಷಿತಿಸಾಗರಗಳಿಗೆ ಒದಗಿದೆ ದುರ್ಗತಿ. ಬಂದಿಹನು ಪಿಶಾಚಿ ಕಡುರೋಷದಿಂದ ತನಗಿರುವ ಕಾಲ ತುಸುವೆಂಬ ತವಕದಿಂದ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂವಿುಯೇ, ಸಮುದ್ರವೇ, ನಿಮ್ಮ ದುರ್ಗತಿಯನ್ನು ಏನು ಹೇಳಲಿ; ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾ ರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದುಬಂದಿದ್ದಾನೆ ಎಂಬದಾಗಿ ಹೇಳಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ ಹರ್ಷಗೊಳ್ಳಿರಿ. ಭೂಮಿಯೇ, ಸಮುದ್ರವೇ, ನಿಮಗೆ ದುರ್ಗತಿ! ಎನ್ನುತ್ತೇನೆ. ಏಕೆಂದರೆ, ಪಿಶಾಚನು ತನಗಿರುವ ಕಾಲವು ಕೊಂಚವೆಂದು ತಿಳಿದು, ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ,” ಎಂಬುದಾಗಿ ಹೇಳಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತಸೆ ಮನುನ್ ತುಮಿ ಸರ್ಗಾತ್ ಜಿವನ್ ಕರ್ತಲ್ಯಾ ಸಗ್ಳ್ಯಾನೊ ತುಮಿ ಖುಶಿ ಹೊವಾ! ಖರೆ ಜಿಮ್ನಿ ಅನಿ ಸಮುಂದರಾ ತುಮ್ಚಿ ಗತ್ ಕಾಯ್ ಸಾಂಗು! ಕಶ್ಯಾಕ್ ಮಟ್ಲ್ಯಾರ್ ಗಿರೊ ತುಮ್ಚ್ಯಾಕ್ಡೆ ಉತ್ರುನ್ ಯೆಲ್ಲೊ ಹಾಯ್, ಅನಿ ತೊ ರಾಗಾನ್ ತಾಪ್ಲಾ ಮಟ್ಲ್ಯಾರ್ ಅಪ್ನಾಚೊ ಅನಿ ಎಕ್ ಉಲ್ಲೊಸೊ ಎಳ್ ಹುರ್‍ಲಾ ಮನುನ್ ತೆಕಾ ಗೊತ್ತ್ ಹೊಲಾ”. ಅಧ್ಯಾಯವನ್ನು ನೋಡಿ |