ಪ್ರಕಟನೆ 12:13 - ಪರಿಶುದ್ದ ಬೈಬಲ್13 ಘಟಸರ್ಪಕ್ಕೆ ತನ್ನನ್ನು ಭೂಮಿಗೆ ತಳ್ಳಿಬಿಟ್ಟಿರುವುದು ತಿಳಿಯಿತು. ಆದ್ದರಿಂದ ಅವನು ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಅಟ್ಟಿಸಿಕೊಂಡು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಘಟಸರ್ಪನು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವುದನ್ನು ಗ್ರಹಿಸಿಕೊಂಡು, ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಹಿಂಸಿಸುವುದಕ್ಕೆ ಅಟ್ಟಿಸಿಕೊಂಡು ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಘಟಸರ್ಪವು ತನ್ನನ್ನು ಭೂಮಿಗೆ ತಳ್ಳಲಾಗಿರುವುದನ್ನು ಅರಿತು, ಗಂಡುಮಗುವಿಗೆ ಜನ್ಮವಿತ್ತ ಆ ಮಹಿಳೆಯನ್ನು ಅಟ್ಟಿಸಿಕೊಂಡು ಓಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಘಟಸರ್ಪನು ತಾನು ದೊಬ್ಬಲ್ಪಟ್ಟು ಭೂವಿುಗೆ ಬಿದ್ದಿರುವದನ್ನು ಕಂಡು ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಹಿಂಸಿಸುವದಕ್ಕೆ ಅಟ್ಟಿಸಿಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಘಟಸರ್ಪನು ತಾನು ಭೂಮಿಗೆ ತಳ್ಳಲಾಗಿರುವುದನ್ನು ಕಂಡಾಗ, ಅವನು ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಅಟ್ಟಿಸಿಕೊಂಡು ಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಅಪ್ನಾಕ್ ಕಾಡುನ್ ಜಿಮ್ನಿ ವರ್ತಿ ಟಾಕುನ್ ಹೊಲಾ ಮನುನ್ ತ್ಯಾ ಭಯಾನಕ್ ಸಾಪಾಕ್ ಕಳಲ್ಲ್ಯಾ ತನ್ನಾ, ತೊ ತ್ಯಾ ಝಿಲ್ಗ್ಯಾಕ್ ಜಲಮ್ ದಿಲ್ಲ್ಯಾ ಬಾಯ್ಕೊಮನ್ಸಿಕ್ ತರಾಸ್ ದಿವ್ಕ್‌ಲಾಗ್ಲೊ. ಅಧ್ಯಾಯವನ್ನು ನೋಡಿ |