ಪ್ರಕಟನೆ 13:18 - ಪರಿಶುದ್ದ ಬೈಬಲ್18 ತಿಳುವಳಿಕೆಯುಳ್ಳ ಮನುಷ್ಯನು ಮೃಗದ ಸಂಖ್ಯೆಯ ಅರ್ಥವನ್ನು ಕಂಡುಕೊಳ್ಳಲು ಸಾಧ್ಯ. ಇಲ್ಲಿ ಜ್ಞಾನದ ಅಗತ್ಯವಿದೆ. ಈ ಸಂಖ್ಯೆಯು ಮನುಷ್ಯನ ಸಂಖ್ಯೆಯಾಗಿದೆ. ಅವನ ಸಂಖ್ಯೆ 666. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇದನ್ನು ಗ್ರಹಿಸಲು ಜ್ಞಾನವು ಅಗತ್ಯವಾಗಿದೆ. ಬುದ್ಧಿವಂತನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆಯಾಗಿದೆ. ಅದರ ಸಂಖ್ಯೆಯು 666. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇದನ್ನು ಅರ್ಥಮಾಡಿಕೊಳ್ಳಲು ಜ್ಞಾನ ಬೇಕು. ಬುದ್ಧಿವಂತನು ಮೃಗದ ಸಂಖ್ಯೆಯನ್ನು ಎಣಿಸಲಿ. ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆ. ಆ ಸಂಖ್ಯೆಯು 666. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇದರಲ್ಲಿ ಜ್ಞಾನವು ಅಡಕವಾಗಿದೆ. ಬುದ್ಧಿವಂತನು ಆ ಮೃಗದ ಅಂಕೆಯನ್ನು ಎಣಿಸಲಿ; ಅದು ಒಬ್ಬ ಮನುಷ್ಯನನ್ನು ಸೂಚಿಸುವ ಅಂಕೆಯಾಗಿದೆ; ಅದರ ಅಂಕೆಯು ಆರುನೂರ ಅರುವತ್ತಾರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇದರಲ್ಲಿ ಜ್ಞಾನವಿದೆ. ಬುದ್ಧಿಯುಳ್ಳವನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನ ಸಂಖ್ಯೆಯಾಗಿದೆ. ಅವನ ಸಂಖ್ಯೆಯು 666. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಶಾನೊ ಹೊತ್ತೊ ತೆ ಕಳ್ವುನ್ ಘೆಂವ್ದಿತ್, ಅನಿ ಬುದ್ದ್ ಹೊತ್ತೊ ತ್ಯಾ ಭಯಾನಕ್ ಸಾಪಾಚೆ ಅಂಕೆ ಮೆಜುಂದಿ. ತೆ ಎಕ್ ಮಾನ್ಸಾಚೆ ನಾಂವ್ ದಾಕ್ವುನ್ ದಿತಾ. ತೆ ಅಂಕೆ ಸಾಸೆ ಸಾಟಾರ್ ಸಾ. 666. ಅಧ್ಯಾಯವನ್ನು ನೋಡಿ |