ಪ್ರಕಟನೆ 17:12 - ಪರಿಶುದ್ದ ಬೈಬಲ್12 “ನೀನು ನೋಡಿದ ಹತ್ತು ಕೊಂಬುಗಳೇ ಹತ್ತು ರಾಜರುಗಳಾಗಿವೆ. ಈ ಹತ್ತು ರಾಜರುಗಳು ಇನ್ನೂ ತಮ್ಮ ರಾಜ್ಯವನ್ನು ಪಡೆದಿಲ್ಲ. ಆದರೆ ಅವರು ಆಳುವ ಅಧಿಕಾರವನ್ನು ಮೃಗದ ಸಂಗಡ ಒಂದು ಗಂಟೆ ಪಡೆಯುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ನೀನು ನೋಡಿದ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ನೀನು ಕಂಡ ಹತ್ತು ಕೊಂಬುಗಳು ಹತ್ತು ರಾಜರುಗಳನ್ನು ಸೂಚಿಸುತ್ತವೆ. ಅವರು ಇನ್ನೂ ರಾಜ್ಯಭಾರವನ್ನು ವಹಿಸಿಕೊಂಡಿಲ್ಲ. ಆ ಮೃಗದ ಜೊತೆಯಲ್ಲಿ ರಾಜ್ಯವಾಳಲು ಒಂದು ಗಂಟೆಯವರೆಗೆ ಅವರಿಗೆ ಅಧಿಕಾರವನ್ನು ಕೊಡಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀನು ಕಂಡ ಆ ಹತ್ತು ಕೊಂಬುಗಳು ಅಂದರೆ ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ಅರಸುಗಳು. ಅವರು ಒಂದು ಗಳಿಗೆಯವರೆಗೆ ರಾಜರಂತೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ನೀನು ಕಂಡ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಮೃಗದೊಂದಿಗೆ ಅಧಿಕಾರ ಹೊಂದುವವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 “ತಿಯಾ ಬಗಲ್ಲಿ ಶಿಂಗಾ ಮಟ್ಲ್ಯಾರ್ ಅಜುನ್ ರಾಜ್ ಚಾಲ್ವುಕ್ ಯೆಯ್‍ನಸಲ್ಲೆ ಧಾ ರಾಜಾ, ಖರೆ ಭಯಾನಕ್ ಜನಾವಾರಾಕ್ಬಿ ಎಕ್ ತಾಸ್ ರಾಜ್ ಚಾಲ್ವುತಲೊ ಆಧಿಕಾರ್ ದಿವ್ನ್ ಹೊತಾ. ಅಧ್ಯಾಯವನ್ನು ನೋಡಿ |
ನಾಲ್ಕನೆಯ ಪ್ರಾಣಿಯ ತಲೆಯ ಮೇಲಿದ್ದ ಹತ್ತು ಕೊಂಬುಗಳ ಬಗ್ಗೆ ನಾನು ತಿಳಿದುಕೊಳ್ಳಬಯಸಿದೆ. ನಾನು ಅಲ್ಲಿ ಮೊಳೆತ ಚಿಕ್ಕ ಕೊಂಬಿನ ಬಗ್ಗೆ ತಿಳಿದುಕೊಳ್ಳಬಯಸಿದೆ. ಆ ಚಿಕ್ಕ ಕೊಂಬು ಅಲ್ಲಿದ್ದ ಹತ್ತು ಕೊಂಬುಗಳಲ್ಲಿ ಮೂರನ್ನು ಬೀಳಿಸಿಬಿಟ್ಟಿತು. ಈ ಚಿಕ್ಕ ಕೊಂಬು ಉಳಿದ ಕೊಂಬುಗಳಿಗಿಂತ ಕೀಳಾಗಿ ಕಂಡುಬಂತು. ಅದಕ್ಕೆ ಮನುಷ್ಯರ ಕಣ್ಣುಗಳಂತೆ ಕಣ್ಣುಗಳಿದ್ದವು. ಆ ಚಿಕ್ಕ ಕೊಂಬು ಜಂಬ ಕೊಚ್ಚಿಕೊಳ್ಳುತ್ತಿತ್ತು.