ಪ್ರಕಟನೆ 18:1 - ಪರಿಶುದ್ದ ಬೈಬಲ್1 ನಂತರ ಮತ್ತೊಬ್ಬ ದೇವದೂತನು ಪರಲೋಕದಿಂದ ಬರುತ್ತಿರುವುದನ್ನು ನಾನು ನೋಡಿದೆನು. ಈ ದೇವದೂತನಿಗೆ ಮಹಾ ಅಧಿಕಾರವಿತ್ತು. ಈ ದೇವದೂತನ ಪ್ರಭಾವವು ಭೂಮಿಯನ್ನು ಪ್ರಕಾಶಗೊಳಿಸಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇದಾದ ನಂತರ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನ ತೇಜಸ್ಸಿನ ಪ್ರಭಾವದಿಂದ ಭೂಮಿಯು ಪ್ರಕಾಶವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇವುಗಳಾದ ಬಳಿಕ ನಾನು ಮತ್ತೂ ಒಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಮತ್ತೊಬ್ಬ ದೇವದೂತನು ಇಳಿದುಬಂದನು. ಅವನು ವಿಶೇಷ ಅಧಿಕಾರ ಪಡೆದಿದ್ದನು. ಅವನ ತೇಜಸ್ಸು ಭೂಮಿಯನ್ನು ಬೆಳಗಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇದಾದ ಮೇಲೆ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿಯುವದನ್ನು ಕಂಡೆನು; ಅವನ ಪ್ರಭಾವದಿಂದ ಭೂವಿುಗೆ ಪ್ರಕಾಶವುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇದಾದನಂತರ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಕೆಳಗೆ ಇಳಿದು ಬರುವುದನ್ನು ಕಂಡೆನು. ಅವನ ತೇಜಸ್ಸಿನಿಂದ ಭೂಮಿಯು ಬೆಳಗಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಹೆಚ್ಯಾ ಮಾನಾ ಸರ್‍ಗಾ ವೈನಾ ಉತ್ರುನ್ ಯೆತಲ್ಯಾ ಎಕ್ ದೆವ್‍ದುತಾಕ್ ಮಿಯಾ ಬಗಟ್ಲೊ ಹ್ಯಾ ದೆವ್‍ದುತಾಕ್ ಮೊಟೊ ಅದಿಕಾರ್ ಹೊತ್ತೊ, ಅನಿ ಹ್ಯಾ ದೆವ್‍ದುತಾಚೊ ಮಹಿಮಾಚೊ ಪ್ರಭಾವ್ ಜಗಾ ವೈರ್ ಪುರಾ ಪಗಳಲ್ಲೊ. ಅಧ್ಯಾಯವನ್ನು ನೋಡಿ |