ಪ್ರಕಟನೆ 18:18 - ಪರಿಶುದ್ದ ಬೈಬಲ್18 ಬಾಬಿಲೋನಿನ ದಹನದಿಂದೇರುತ್ತಿದ್ದ ಹೊಗೆಯನ್ನು ನೋಡಿ ಅವರು ಗಟ್ಟಿಯಾದ ಧ್ವನಿಯಲ್ಲಿ, ‘ಈ ಮಹಾನಗರಿಯಂತಹ ನಗರವು ಇರಲೇ ಇಲ್ಲ!’ ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವಳ ದಹನದ ಹೊಗೆಯನ್ನು ನೋಡಿ ‘ಈ ಮಹಾ ಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಮೊರೆಯಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವರು ಅವಳನ್ನು ದಹಿಸಿದ ಬೆಂಕಿಯ ದಟ್ಟ ಹೊಗೆಯನ್ನು ಕಂಡು, “ಈ ಮಹಾನಗರಿಗೆ ಸರಿಸಮನಾದ ನಗರವೊಂದುಂಟೇ?” ಎಂದು ಉದ್ಗರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವಳ ದಹನದಿಂದೇರುವ ಹೊಗೆಯನ್ನು ನೋಡುತ್ತಾ - ಈ ಮಹಾ ಪಟ್ಟಣಕ್ಕೆ ಸಮಾನವಾದದ್ದು ಯಾವದು ಎಂದು ಕೂಗಿ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಕೆಯ ದಹನದ ಹೊಗೆಯನ್ನು ನೋಡಿ, ‘ಈ ಮಹಾಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಕೂಗುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಅನಿ ತಿಕಾ ಜಾಳ್ವುತಲ್ಯಾ ಆಗಿತ್ನಾ ಯೆತಲ್ಯಾ ಡುಕ್ಟಾಕ್ ಬಗುಕ್ ತೆನಿ ರಡುನ್ಗೆತ್, “ಹ್ಯಾ ಶಾರಾ ಎವ್ಡೆ ಮೊಟೆ ಶಾರ್ ಅನಿ ಖಲೆಬಿ ನಾ!” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |