ಪ್ರಕಟನೆ 18:5 - ಪರಿಶುದ್ದ ಬೈಬಲ್5 ಆ ನಗರಿಯ ಪಾಪಗಳು ಪರಲೋಕವನ್ನು ಮುಟ್ಟುವಂತೆ ಬೆಳೆದುನಿಂತಿವೆ. ಅವಳು ಮಾಡಿದ ಕೆಟ್ಟಕಾರ್ಯಗಳನ್ನು ದೇವರು ಮರೆತಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವಳ ಪಾಪಗಳು ಒಂದಕ್ಕೊಂದು ಸೇರಿ ಆಕಾಶದ ಎತ್ತರಕ್ಕೆ ಬೆಳೆದಿವೆ. ದೇವರು ಅವಳ ದುಷ್ಟಕೃತ್ಯಗಳನ್ನು ಜ್ಞಾಪಿಸಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವಳ ಪಾಪಗಳು ಬೆಳೆಬೆಳೆದು ಆಗಸಕ್ಕೇರುತಿವೆ ಅವಳ ಅಕ್ರಮ ಅನ್ಯಾಯಗಳು ದೇವರ ನೆನಪಿನಲ್ಲಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವಳ ಪಾಪಗಳು ಒಂದರ ಮೇಲೊಂದು ಸೇರಿ ಆಕಾಶದ ಪರ್ಯಂತರಕ್ಕೂ ಬೆಳೆದವೆ. ದೇವರು ಅವಳ ಅನ್ಯಾಯಗಳನ್ನು ಜ್ಞಾಪಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಏಕೆಂದರೆ ಆಕೆಯ ಪಾಪಗಳು ಒಂದಕ್ಕೊಂದು ಸೇರಿ ಆಕಾಶದಷ್ಟಾಗಿವೆ. ದೇವರು ಆಕೆಯ ಅಪರಾಧಗಳನ್ನು ಜ್ಞಾಪಿಸಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತಿಚಿ ಪಾಪಾ ಎಕಾ ವೈರ್ ಎಕ್ ಚಡುನ್ ಮಳ್ಬಾ ಪತರ್ ಜಾವ್ನ್ ಪಾವ್ಲ್ಯಾತ್, ಅನಿ ದೆವಾನ್ ತಿಚ್ಯಾ ಬುರ್ಶ್ಯಾ ಕಾಮಾಂಚಿ ಯಾದ್ ಕಾಡ್ಲ್ಯಾನಾಯ್. ಅಧ್ಯಾಯವನ್ನು ನೋಡಿ |
ಆಗ ಯೆಹೋವನ ಪ್ರವಾದಿಯವರಲ್ಲೊಬ್ಬನು ಅಲ್ಲಿದ್ದನು. ಅವನ ಹೆಸರು ಓದೇದ್. ಓದೇದನು ಸಮಾರ್ಯಕ್ಕೆ ಬರುತ್ತಿದ್ದ ಇಸ್ರೇಲ್ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದದ ಜನರು ಸೋತುಹೋಗುವಂತೆ ಮಾಡಿದನು. ಯಾಕೆಂದರೆ ಆತನು ಅವರ ಮೇಲೆ ಸಿಟ್ಟಿಗೆದ್ದಿದ್ದನು. ನೀವು ಯೆಹೂದದ ಜನರನ್ನು ನಿಷ್ಕರುಣೆಯಿಂದ ಕೊಂದುಹಾಕಿದಿರಿ. ಈಗ ದೇವರು ನಿಮ್ಮ ಮೇಲೆ ಕೋಪಗೊಂಡಿದ್ದಾನೆ.