ಪ್ರಕಟನೆ 19:1 - ಪರಿಶುದ್ದ ಬೈಬಲ್1 ಇದಾದ ಬಳಿಕ, ಪರಲೋಕದಲ್ಲಿ ಅನೇಕಾನೇಕ ಜನರ ಮಹಾಶಬ್ದವೋ ಎಂಬಂತೆ ಇದ್ದ ಧ್ವನಿಯನ್ನು ಕೇಳಿದೆನು. ಆ ಜನರು ಹೀಗೆ ಹೇಳುತ್ತಿದ್ದರು: “ಹಲ್ಲೆಲೂಯಾ, (ದೇವರಿಗೆ ಸ್ತೋತ್ರ ಮಾಡಿರಿ) ಜಯವೂ ಪ್ರಭಾವವೂ ಅಧಿಕಾರವೂ ನಮ್ಮ ದೇವರಿಗೆ ಸೇರಿದ್ದಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇದಾದ ಬಳಿಕ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಬಂದ ಒಂದು ಮಹಾಶಬ್ದವನ್ನು ಆಲಿಸಿದೆ. ಅದು ದೊಡ್ಡ ಜನಸಮೂಹದ ಆರ್ಭಟದಂತಿತ್ತು. “ಅಲ್ಲೆಲೂಯ ! ಜೀವೋದ್ಧಾರವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಶಬ್ದವನ್ನು ಕೇಳಿದೆನು. ಅವರು - ಹಲ್ಲೆಲೂಯಾ. ಜಯವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲಿ ಉಂಟು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇವುಗಳಾದ ಮೇಲೆ ಪರಲೋಕದಲ್ಲಿ ದೊಡ್ಡ ಸಮೂಹದ ಮಹಾಸ್ವರವನ್ನು ಕೇಳಿದೆನು. ಅವರು: “ಹಲ್ಲೆಲೂಯಾ! ರಕ್ಷಣೆಯೂ ಮಹಿಮೆಯೂ ಶಕ್ತಿಯೂ ನಮ್ಮ ದೇವರದಾಗಿವೆ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಹೆ ಹೊಲ್ಲ್ಯಾ ಮಾನಾ ಸರ್ಗಾತ್ ಎಕ್ ಮೊಟ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಬೊಬೆ ಸರ್ಕೊ ಅವಾಜ್ ಮಾಕಾ ಆಯ್ಕೊ ಯೆಲೊ. ತೆನಿ, “ಹಲ್ಲೆಲುಯಾ! ಸುಟ್ಕಾ, ಮಹಿಮಾ ಅನಿ ಬಳ್ ಅಮ್ಚ್ಯಾ ದೆವಾಕ್ ಸಮಂದ್ ಪಡಲ್ಲಿ ಹಾಯ್!” ಅಧ್ಯಾಯವನ್ನು ನೋಡಿ |