ಪ್ರಕಟನೆ 2:15 - ಪರಿಶುದ್ದ ಬೈಬಲ್15 ನಿನ್ನ ಸಭೆಯಲ್ಲಿಯೂ ಇದೇ ರೀತಿ ನಡೆಯುತ್ತಿದೆ. ನಿಕೊಲಾಯಿತರ ಬೋಧನೆಗಳನ್ನು ಅನುಸರಿಸುವ ಜನರು ನಿನ್ನಲ್ಲಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹಾಗೆಯೇ, ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿಮ್ಮಲ್ಲಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಂತೆಯೇ, ನಿಕೊಲಾಯಿತರ ಬೋಧನೆಯನ್ನು ಅವಲಂಬಿಸುವವರು ಸಹ ನಿನ್ನಲ್ಲಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹಾಗೆಯೇ ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿಮ್ಮಲ್ಲಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹಾಗೆಯೇ, ನಿಕೊಲಾಯಿತರ ಬೋಧನೆಯನ್ನು ಹಿಡಿದುಕೊಂಡಿರುವವರೂ ನಿನ್ನಲ್ಲಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತಸೆಚ್ ತುಮ್ಚ್ಯಾ ಮದ್ದಿ ನಿಕೊಲಾಚ್ಯಾ ಧರ್ಮಾನ್ ಚಲ್ತಲ್ಯಾ ಲೊಕಾನಿ ಶಿಕ್ವಲ್ಲೆ ಶಿಕುನ್ ತೆಚೆ ಸರ್ಕೆ ಚಲ್ತಲಿ ಲೊಕಾಬಿ ಹಾತ್. ಅಧ್ಯಾಯವನ್ನು ನೋಡಿ |