ಪ್ರಕಟನೆ 20:1 - ಪರಿಶುದ್ದ ಬೈಬಲ್1 ಆಗ ಒಬ್ಬ ದೇವದೂತನು ಪರಲೋಕದಿಂದ ಬರುತ್ತಿರುವುದನ್ನು ನಾನು ನೋಡಿದೆನು. ಆ ದೇವದೂತನು ತಳವಿಲ್ಲದ ಕೂಪದ ಬೀಗದ ಕೈಯನ್ನು ಹೊಂದಿದ್ದನು ಮತ್ತು ಒಂದು ದೊಡ್ಡ ಸರಪಣಿಯನ್ನೂ ತನ್ನ ಕೈಯಲ್ಲಿ ಹಿಡಿದಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಒಬ್ಬ ದೇವದೂತನು ಅಧೋಲೋಕದ ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ತರುವಾಯ ದೇವದೂತನೊಬ್ಬನು ಸ್ವರ್ಗದಿಂದ ಇಳಿದುಬಂದುದನ್ನು ಕಂಡೆ. ಆತನ ಕೈಯಲ್ಲಿ ಪಾತಾಳದ ಬೀಗದ ಕೈ ಮತ್ತು ದೊಡ್ಡ ಸರಪಣಿ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಗ ಒಬ್ಬ ದೇವದೂತನು ಅಧೋಲೋಕದ ಬೀಗದ ಕೈಯನ್ನೂ ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವದನ್ನು ಕಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಒಬ್ಬ ದೂತನು ಅಧೋಲೋಕದ ಬೀಗದ ಕೈಯನ್ನೂ ದೊಡ್ಡಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಮಾನಾ ಸರ್‍ಗಾ ವೈನಾ ಎಕ್ ದೆವ್‍ದುತಾ ಖಾಲ್ತಿ ಯೆತಲೊ ಮಾಕಾ ದಿಸ್ಲೊ, ತೆನಿ ಅಪ್ನಾಚ್ಯಾ ಹಾತಾತ್ ಪಾತಾಳಾಚಿ ಚಾವಿ ಅನಿ ಎಕ್ ಘಟ್ಮುಟ್ಲಿ ಸರ್ಪೊಳಿ ಧರಲ್ಲ್ಯಾನ್. ಅಧ್ಯಾಯವನ್ನು ನೋಡಿ |