ಪ್ರಕಟನೆ 20:5 - ಪರಿಶುದ್ದ ಬೈಬಲ್5 (ಸತ್ತುಹೋಗಿದ್ದ ಇತರ ಜನರು ಒಂದುಸಾವಿರ ವರ್ಷಗಳು ಮುಗಿಯುವ ತನಕ ಜೀವಂತರಾಗಲೇ ಇಲ್ಲ.) ಇದೇ ಪ್ರಥಮ ಪುನರುತ್ಥಾನ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸತ್ತವರಲ್ಲಿ ಉಳಿದವರು ಆ ಸಾವಿರ ವರ್ಷಗಳ ಮುಗಿಯುವವರೆಗೂ ಜೀವಿತರಾಗಿ ಏಳಲಿಲ್ಲ. ಇದೇ ಮೊದಲನೇಯ ಪುನರುತ್ಥಾನವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇದೇ ಪ್ರಥಮ ಪುನರುತ್ಥಾನ, ಮರಣಹೊಂದಿದ್ದ ಇನ್ನುಳಿದವರು ಆ ಒಂದು ಸಾವಿರ ವರ್ಷಗಳು ಮುಗಿಯುವವರೆಗೆ ಜೀವಂತರಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ವಿುಕ್ಕ ಸತ್ತವರು ಆ ಸಾವಿರ ವರುಷ ತೀರುವ ತನಕ ಜೀವಿತರಾಗಿ ಏಳಲಿಲ್ಲ. ಇದೇ ಪ್ರಥಮ ಪುನರುತ್ಥಾನವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಉಳಿದ ಸತ್ತವರು ಆ ಸಾವಿರ ವರ್ಷ ಗತಿಸುವ ತನಕ ಜೀವಿತರಾಗಲಿಲ್ಲ. ಇದೇ ಪ್ರಥಮ ಪುನರುತ್ಥಾನವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಅನಿ ಹುರಲ್ಲಿ ಮರಲ್ಲಿ ಲೊಕಾ ಎಕ್ ಹಜಾರ್ ವರ್ಸಾ ಸರಿ ಪತರ್ ಝಿತ್ತಿ ಹೊವ್ನ್ ಉಟುಕ್‍ನ್ಯಾತ್ ಹೆಚ್ ಅದ್ದಿಚೆ ಮರಲ್ಲೆ ಝಿತ್ತೆ ಹೊವ್ನ್ ಉಟ್ತಲೆ. ಅಧ್ಯಾಯವನ್ನು ನೋಡಿ |