ಪ್ರಕಟನೆ 20:7 - ಪರಿಶುದ್ದ ಬೈಬಲ್7 ಒಂದುಸಾವಿರ ವರ್ಷಗಳು ಮುಗಿದ ನಂತರ, ಸೈತಾನನನ್ನು ಅವನ ಸೆರೆಯಿಂದ ಬಿಡುಗಡೆ ಮಾಡಲಾಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಸಾವಿರ ವರ್ಷಗಳು ಮುಗಿದ ಮೇಲೆ ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆ ಒಂದು ಸಾವಿರ ವರ್ಷಗಳು ಮುಗಿದ ನಂತರ ಸೈತಾನನನ್ನು ಬಂಧನದಿಂದ ಬಿಡುಗಡೆ ಮಾಡಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆ ಸಾವಿರ ವರ್ಷಗಳು ಗತಿಸಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಹಜಾರ್ ವರ್ಸಾ ಸರಲ್ಲ್ಯಾ ತನ್ನಾ ಸೈತಾನಾಕ್ ತ್ಯೆಚ್ಯಾ ಬಂದಿಖಾನ್ಯಾತ್ನಾ ಸೊಡುನ್ ಹೊತಾ. ಅಧ್ಯಾಯವನ್ನು ನೋಡಿ |