Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:20 - ಪರಿಶುದ್ದ ಬೈಬಲ್‌

20 ನಾಲ್ಕನೆಯದು ಪದ್ಮರಾಗ, ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ ಮತ್ತು ಹನ್ನೆರಡನೆಯದು ನೀಲಸ್ಫಟಿಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ, ಹನ್ನೆರಡನೆಯದು ನೀಲಸ್ಫಟಿಕ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಂತೆಯೇ, ಐದನೆಯ ಅಸ್ತಿವಾರವನ್ನು ಗೋಮೇಧಿಕದಿಂದಲೂ ಆರನೆಯದನ್ನು ಮಾಣಿಕ್ಯದಿಂದಲೂ ಏಳನೆಯದನ್ನು ಪೀತರತ್ನದಿಂದಲೂ ಎಂಟನೆಯದನ್ನು ಬೆರುಲ್ಲದಿಂದಲೂ ಒಂಬತ್ತನೆಯದನ್ನು ಪುಷ್ಯರಾಗದಿಂದಲೂ ಹತ್ತನೆಯದನ್ನು ಗರುಡ ಪಚ್ಚೆಯಿಂದಲೂ ಹನ್ನೊಂದನೆಯದನ್ನು ಇಂದ್ರನೀಲದಿಂದಲೂ ಹಾಗೂ ಹನ್ನೆರಡನೆಯದನ್ನು ನೀಲಸ್ಪಟಿಕದಿಂದಲೂ ಅಲಂಕೃತಗೊಳಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾಲ್ಕನೇದು ಪದ್ಮರಾಗ, ಐದನೇದು ಗೋಮೇಧಿಕ, ಆರನೇದು ಮಾಣಿಕ್ಯ, ಏಳನೇದು ಪೀತರತ್ನ, ಎಂಟನೇದು ಬೆರುಲ್ಲ, ಒಂಭತ್ತನೇದು ಪುಷ್ಯರಾಗ, ಹತ್ತನೇದು ಗರುಡಪಚ್ಚೆ, ಹನ್ನೊಂದನೇದು ಇಂದ್ರನೀಲ, ಹನ್ನೆರಡನೇದು ನೀಲಸ್ಫಟಿಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಬತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ, ಹನ್ನೆರಡನೆಯದು ನೀಲ ಸ್ಪಟಿಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಪಾಚ್ವೆಚೊ , ಗೊಮದಿಕ್, ಸಾವೆಚೊ ಮಾನಿಕ್ಯಾನಿ, ಸತ್ವೆಚೊ ಚಂದ್ರಕಾಂತ್, ಅಟ್ವೆಚೊ ಬೆರುಲ್ಲ್ , ನ್ಹವೆಚೊ ಪುಶ್ಪರಾಗ್, ಧಾವೆಚೊ ಗರುಡ್ ಪಚ್ಚೆನ್, ಆಕ್ರಾವೆಚೊ ಇಂದ್ರನಿಲಾನ್, ಅನಿ ಬಾರಾವೆಚೊ ನಿಲಸ್ವಟಿಕಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:20
4 ತಿಳಿವುಗಳ ಹೋಲಿಕೆ  

ಸಿಂಹಾಸನದ ಮೇಲೆ ಕುಳಿತಿದ್ದಾತನು ಅಮೂಲ್ಯವಾದ ಸೂರ್ಯಕಾಂತ, ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಬಣ್ಣದ ಕಾಮನಬಿಲ್ಲಿತ್ತು.


ಆಗ ನಾನು ಅಲ್ಲಿ ನಾಲ್ಕು ಚಕ್ರಗಳಿರುವದನ್ನು ಕಂಡೆನು. ಪ್ರತಿಯೊಬ್ಬ ಕೆರೂಬಿದೂತನ ಬಳಿ ಒಂದು ಚಕ್ರವಿತ್ತು. ಆ ಚಕ್ರಗಳು ಹೊಳೆಯುವ ಹಳದಿ ರತ್ನದಂತೆ ಕಂಡವು.


ಆ ಕೂಲಿಯಾಳುಗಳು ಕೆಲಸ ಮಾಡಲು ಅವನ ತೋಟಕ್ಕೆ ಹೋದರು. “ಆ ಯಜಮಾನನು ಅದೇ ರೀತಿ ಸುಮಾರು ಹನ್ನೆರಡು ಗಂಟೆಗೊಮ್ಮೆ ಮತ್ತೆ ಮೂರು ಗಂಟೆಗೊಮ್ಮೆ ಪೇಟೆಗೆ ಹೋದನು. ಆ ಎರಡು ಸಲವೂ ತನ್ನ ಹೊಲದಲ್ಲಿ ಕೆಲಸ ಮಾಡಲು ಬೇರೆ ಕೆಲವು ಕೂಲಿಯವರನ್ನು ಅವನು ಗೊತ್ತುಮಾಡಿದನು.


ಇಥಿಯೋಪಿಯಾ ದೇಶದ ಪುಷ್ಯರಾಗವೂ ಜ್ಞಾನದಷ್ಟು ಅಮೂಲ್ಯವಲ್ಲ. ಶುದ್ಧಬಂಗಾರವನ್ನು ಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲು ಅಸಾಧ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು