ಪ್ರಕಟನೆ 3:22 - ಪರಿಶುದ್ದ ಬೈಬಲ್22 ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 “ತುಕಾ ಆಯ್ಕುಕ್ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಆಯ್ಕ್!” ಅಧ್ಯಾಯವನ್ನು ನೋಡಿ |
“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.