Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:6 - ಪರಿಶುದ್ದ ಬೈಬಲ್‌

6 ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 “ತುಕಾ ಕಾನಾ ರ್‍ಹಾಲ್ಯಾರ್, ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಆಯ್ಕ್!”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:6
8 ತಿಳಿವುಗಳ ಹೋಲಿಕೆ  

“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಯಾವನು ಜಯಗಳಿಸುತ್ತಾನೋ ಅವನಿಗೆ ತಿನ್ನಲು ಜೀವದಾಯಕ ಮರದ ಹಣ್ಣನ್ನು ಕೊಡುತ್ತೇನೆ. ಈ ಮರವು ದೇವರ ತೋಟದಲ್ಲಿದೆ.


ಜನರೇ, ನಾನು ಹೇಳುವುದನ್ನು ಕೇಳಿರಿ. ಆಲಿಸಿರಿ!


ನನಗೆ ಕಿವಿಗೊಡುವ ಜನರೇ, ಲಾಲಿಸಿರಿ!”


ನನ್ನ ಮಾತುಗಳನ್ನು ಕೇಳುತ್ತಿರುವ ಜನರೇ, ಆಲಿಸಿರಿ!


ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಈ ಬೀಜಗಳು ಮೊಳೆತು ಬೆಳೆದು ನೂರರಷ್ಟು ಹೆಚ್ಚು ಫಲವನ್ನು ಕೊಟ್ಟವು.” ಯೇಸು ಈ ಸಾಮ್ಯವನ್ನು ಹೇಳಿ ಮುಗಿಸಿದ ಮೇಲೆ, “ನನ್ನ ಮಾತನ್ನು ಆಲಿಸುತ್ತಿರುವ ಜನರೇ, ಕೇಳಿರಿ” ಎಂದು ಹೇಳಿದನು.


“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು