ಪ್ರಕಟನೆ 5:10 - ಪರಿಶುದ್ದ ಬೈಬಲ್10 ಅವರನ್ನು ಒಂದು ರಾಜ್ಯವನ್ನಾಗಿ ಮಾಡಿದೆ; ನಮ್ಮ ದೇವರಿಗೋಸ್ಕರ ಯಾಜಕರನ್ನಾಗಿ ಮಾಡಿದೆ; ಅವರು ಲೋಕದಲ್ಲಿ ಆಳುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿ, ಯಾಜಕವರ್ಗವಾಗಿ. ಆಳುವರವರು ಸಮಸ್ತ ಭುವಿಯ ಮೇಲೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿ; ಅವರು ಭೂವಿುಯ ಮೇಲೆ ಆಳುವರು ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿರಿ, ಅವರು ಭೂಮಿಯ ಮೇಲೆ ಆಳುವರು!” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತಿಯಾ ತೆಂಕಾ ದೆವಾಚಿ ಸೆವಾ ಕರ್ತಲೊ ಎಕ್ ಯಾಜಕ್ ಅನಿ ರಾಜ್ ಕರುನ್ ಥವ್ಲೆ, ಅನಿ ತೆನಿ ಸಗ್ಳ್ಯಾ ಜಗಾ ವರ್ತಿ ಅಧಿಕಾರ್ ಚಾಲ್ವುತಾತ್. ಅಧ್ಯಾಯವನ್ನು ನೋಡಿ |
ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.