ಪ್ರಕಟನೆ 5:4 - ಪರಿಶುದ್ದ ಬೈಬಲ್4 ನಾನು ಮತ್ತೆಮತ್ತೆ ಗೋಳಾಡಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಸುರುಳಿಯನ್ನು ತೆರೆಯುವುದಕ್ಕಾಗಲಿ ಅದನ್ನು ನೋಡುವುದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವೆಂದು ನಾನು ಬಹಳವಾಗಿ ದುಃಖಿಸುತ್ತಿರುವಾಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ಸುರುಳಿಯನ್ನು ಬಿಚ್ಚಲೂ ನೋಡಲೂ ಯೋಗ್ಯನು ಒಬ್ಬನು ಇಲ್ಲವಲ್ಲ ಎಂದು ನಾನು ಬಹುವಾಗಿ ದುಃಖಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಗ ಸುರುಳಿಯನ್ನು ಬಿಚ್ಚುವದಕ್ಕಾಗಲಿ ಅದರಲ್ಲಿ ನೋಡುವದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವಾದ ಕಾರಣ ನಾನು ಬಹಳವಾಗಿ ಅಳುತ್ತಿರಲು ಹಿರಿಯರಲ್ಲಿ ಒಬ್ಬನು ನನಗೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಸುರುಳಿಯನ್ನು ಬಿಚ್ಚುವುದಕ್ಕಾಗಲಿ, ಅದರಲ್ಲಿ ನೋಡುವುದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವಾದ ಕಾರಣ ನಾನು ಬಹಳವಾಗಿ ಅತ್ತೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತಿ ಸುಳ್ಳಿ ಉಗ್ಡುಕ್ ಅನಿ ತ್ಯೆಚ್ಯಾ ಭುತ್ತುರ್ ಬಗುಕ್ ಯೊಗ್ಯ್ ಅಸಲ್ಲೊ ಕೊನ್‍ಬಿ ಗಾವಿನಾ ಹೊಲಾ ಮನುನ್ ಮಿಯಾ ವಾಯ್ಟ್ ರಡ್ಲೊ. ಅಧ್ಯಾಯವನ್ನು ನೋಡಿ |