ಪ್ರಕಟನೆ 5:7 - ಪರಿಶುದ್ದ ಬೈಬಲ್7 ಆ ಕುರಿಮರಿಯು ಬಂದು ಸಿಂಹಾಸನದ ಮೇಲೆ ಕುಳಿತಿರುವಾತನ ಬಲಗೈಯಿಂದ ಸುರುಳಿಯನ್ನು ತೆಗೆದುಕೊಂಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಈತನು ಮುಂದೆ ಬಂದು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯೊಳಗಿಂದ ಆ ಸುರುಳಿಯನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆ ಯಜ್ಞದ ಕುರಿಮರಿಯಾದವರು ಮುಂದೆ ಬಂದು ಸಿಂಹಾಸನದಲ್ಲಿ ಆಸೀನರಾಗಿದ್ದವರ ಬಲಗೈಯಲ್ಲಿದ್ದ ಸುರುಳಿಯನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಈತನು ಮುಂದೆ ಬಂದು ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯೊಳಗಿಂದ ಆ ಸುರುಳಿಯನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆ ಕುರಿಮರಿ ಆಗಿರುವವರು ಬಂದು ಸಿಂಹಾಸನದ ಮೇಲೆ ಕುಳಿತಿದ್ದವರ ಬಲಗೈಯೊಳಗಿಂದ ಸುರುಳಿಯನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತೆ ಬೊಕ್ಡು ಫಿಡೆ ಗೆಲೆ ಅನಿ ಸಿವಾಸನಾಚ್ಯಾ ವರ್ತಿ ಬಸಲ್ಯಾಚ್ಯಾ ಉಜ್ವ್ಯಾ ಹಾತಾತ್ನಾ ತಿ ಸುಳ್ಳಿ ಘೆಟ್ಲ್ಯಾನ್. ಅಧ್ಯಾಯವನ್ನು ನೋಡಿ |