Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 6:3 - ಪರಿಶುದ್ದ ಬೈಬಲ್‌

3 ಆ ಕುರಿಮರಿಯು ಎರಡನೆಯ ಮುದ್ರೆಯನ್ನು ತೆಗೆಯಿತು. ಆಗ ಎರಡನೆಯ ಜೀವಿಯು, “ಬಾ!” ಎಂದು ಹೇಳಿದ್ದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಎರಡನೆಯ ಮುದ್ರೆಯನ್ನು ಒಡೆದಾಗ ಎರಡನೆಯ ಜೀವಿಯು “ಬಾ”! ಎಂದು ಹೇಳುವುದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅನಂತರ ಯಜ್ಞದ ಕುರಿಮರಿಯು ಎರಡನೆಯ ಮುದ್ರೆಯನ್ನು ಒಡೆದಾಗ, ಎರಡನೆಯ ಜೀವಿಯು, “ಇಲ್ಲಿ ಬಾ,” ಎಂದು ಕರೆಯುವುದನ್ನು ಕೇಳಿಸಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಎರಡನೆಯ ಮುದ್ರೆಯನ್ನು ಒಡೆದಾಗ ಎರಡನೆಯ ಜೀವಿಯು - ಬಾ ಅನ್ನುವದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಕುರಿಮರಿ ಆಗಿರುವವರು ಎರಡನೆಯ ಮುದ್ರೆಯನ್ನು ತೆರೆದಾಗ, ಎರಡನೆಯ ಜೀವಿಯು, “ಬಾ” ಎಂದು ಹೇಳುವುದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಮಾನಾ ಬೊಕ್ಡಾನ್ ದೊನ್ವೆಚೊ‌ ಛಪ್ಪೊ ಫೊಡ್ಲ್ಯಾನ್; ಅನಿ ಚಾರ್ ಸಾವ್ಜಾನಿತ್ಲ್ಯಾ ದೊನ್ವೆಚ್ಯಾ ಸಾವ್ಜಾನ್, “ಯೆ!” ಮನುನ್ ಮನ್ತಲೆ ಮಿಯಾ ಆಯಿಕ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 6:3
4 ತಿಳಿವುಗಳ ಹೋಲಿಕೆ  

ಮೊದಲನೆ ಜೀವಿಯು ಸಿಂಹದಂತಿತ್ತು. ಎರಡನೆಯದು ಹಸುವಿನಂತಿತ್ತು. ಮೂರನೆಯದರ ಮುಖ ಮಾನವನ ಮುಖದಂತಿತ್ತು. ನಾಲ್ಕನೆಯದು ಹಾರುವ ಗರುಡನಂತಿತ್ತು.


ನಂತರ ಕುರಿಮರಿಯು ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ಗಮನಿಸಿದೆನು. ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತೆ ಮಾತನಾಡುವುದನ್ನು ನಾನು ಕೇಳಿದೆನು. ಅದು “ಬಾ!” ಎಂದು ಹೇಳಿತು.


ಅವರು ಹೋಗಿ, ಸಮಾಧಿಗೆ ಮುದ್ರೆ ಹಾಕಿ, ಸೈನಿಕರನ್ನು ಕಾವಲಿರಿಸಿ, ಸಮಾಧಿಯನ್ನು ಸುಭದ್ರಪಡಿಸಿದರು.


ಕುರಿಮರಿಯಾದಾತನು ಏಳನೆಯ ಮುದ್ರೆಯನ್ನು ಒಡೆದನು. ಆಗ ಪರಲೋಕದಲ್ಲಿ ಅರ್ಧ ಗಂಟೆಯ ಕಾಲ ನಿಶ್ಯಬ್ದವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು